ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್
ವಿಜಯ ದರ್ಪಣ ನ್ಯೂಸ್…. ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಡಿ16 :- ಹೋಟೆಲ್, ಬೇಕರಿ, ಬೀದಿಬದಿ ಆಹಾರ ಘಟಕಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು…