ನಾನು ಕಾಂಗ್ರೆಸ್ ಸರ್ಕಾರದ ಟಾರ್ಗೆಟ್: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
ವಿಜಯ ದರ್ಪಣ ನ್ಯೂಸ್…. ನಾನು ಕಾಂಗ್ರೆಸ್ ಸರ್ಕಾರದ ಟಾರ್ಗೆಟ್: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರು: ಕೇತಗಾನಹಳ್ಳಿ ಜಮೀನು ಸರ್ವೇ ಕುರಿತು ಮಂಗಳವಾರ ಕಿಡಿ ಕಾರಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ‘ನಾನು ಸರಕಾರದ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ. ನನ್ನ ಜೀವನದಲ್ಲಿ ನಾನು ಯಾವುದೇ ಅಪರಾಧ ಅಥವಾ ಅಕ್ರಮ ಎಸಗಿಲ್ಲ. ಭೂಮಿಯನ್ನು 40 ವರ್ಷಗಳ ಹಿಂದೆ ಖರೀದಿಸಲಾಗಿತ್ತು” ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ “ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ನಾನು…