ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಂ ಸಿ ಸುನೀಲ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ವಿಜಯ ದರ್ಪಣ ನ್ಯೂಸ್… ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಂ ಸಿ ಸುನೀಲ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ಬೆಂಗಳೂರು ನಗರ ಸೇರಿ ಆರು ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದಡಿ 10 ಸರಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ .ಈ ವೇಳೆ ಕೋಟ್ಯಾಂತರ ಮೌಲ್ಯದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ . ಎಂ ಸಿ ಸುನೀಲ್‌ಕುಮಾರ್ ಮನೆ ಹಾಗೂ ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ…