ಉಸಿರಾಟಕ್ಕೂ ಕಷ್ಟಪಡುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಮಂಗಳೂರು ಪಾಲಿಕೆ, ಜಿಲ್ಲಾಡಳಿತಕ್ಕೆ ಮರುಕ ಇಲ್ಲವೇ? :ಕ್ರಿಸ್ಟನ್ ಮಿನೇಜಸ್
ವಿಜಯ ದರ್ಪಣ ನ್ಯೂಸ್…. ಉಸಿರಾಟಕ್ಕೂ ಕಷ್ಟಪಡುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಮಂಗಳೂರು ಪಾಲಿಕೆ, ಜಿಲ್ಲಾಡಳಿತಕ್ಕೆ ಮರುಕ ಇಲ್ಲವೇ? :ಕ್ರಿಸ್ಟನ್ ಮಿನೇಜಸ್ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾಮಂಜೂರು ಸಮೀಪದ ಪಚ್ಚನಾಡಿಯ ಡಂಪಿಂಗ್ ಯಾರ್ಡ್ ಸುತ್ತಮುತ್ತಲ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆಯ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಎನ್ ಎಸ್ ಯು ಐ ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್ ಪತ್ರ ಬರೆದು ತ್ವರಿತವಾಗಿ ಪರಿಹಾರಕ್ಕೆ ಆಗ್ರಹ ಮಾಡಿದ್ದಾರೆ. ಬುದ್ದಿವಂತರ ನಾಡು, ಶಿಕ್ಷಿತರ ಜಿಲ್ಲೆ ಎಂದು…