ಮಡಿಕೇರಿ ನಗರದಲ್ಲಿ ಅನಧಿಕೃತ ಮಳಿಗಳ ನಿರ್ಮಾಣ : ಕಣ್ಮುಚ್ಚಿ ಕುಳಿತ ನಗರಸಭೆ.
ವಿಜಯ ದರ್ಪಣ ನ್ಯೂಸ್ ಮಡಿಕೇರಿ , ಆಗಸ್ಟ್ 20 ಮಡಿಕೇರಿ ನಗರದ ಚಿಕ್ಕಪೇಟೆಯ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ಹಳೆಯ ಮರ್ಕರ ಕ್ಲಿನಿಕ್ ಜಾಗದಲ್ಲಿ ಈಗ ನೂತನವಾಗಿ ತಾತ್ಕಾಲಿಕ ಮಳಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ಈ ಮಳಿಗಳಿಗೆ ಕೇವಲ ಒಂದು ವರ್ಷಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಹಾಗಿದ್ದರೂ ಇಲ್ಲಿ ನಿರ್ಮಾಣ ಆಗುತ್ತಿರುವ ವ್ಯಾಪಾರ ಮಳಿಗೆಗಳ ನಿರ್ಮಾಣದ ತಂತ್ರಜ್ಞಾನ ನೋಡಿದರೆ ಕಾಯಂ ಮಾಡಿದ ರೀತಿ ಕಾಣುತ್ತಿದೆ. ಈ ಮಳಿಗೆಗಳ ನಿರ್ಮಾಣದ ಸಮಯದಲ್ಲಿ ನಗರ ಸಭೆ ವತಿಯಿಂದ ಕೇವಲ 6 ಮಳಿಗೆಗಳಿಗೆ…