ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಿಳಾ ದಿನಾಚರಣೆ.
ವಿಜಯ ದರ್ಪಣ ನ್ಯೂಸ್… ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಿಳಾ ದಿನಾಚರಣೆ. ತಾಂಡವಪುರ ಮೈಸೂರು ಮಾರ್ಚ್ 27: ಮೈಸೂರಿನ ನಗರ ವ್ಯಾಪ್ತಿಯಲ್ಲಿ ಬರುವ ಕೆಜಿ ಕೊಪ್ಪಲಿನಲ್ಲಿರುವ ಹೊಸ ನ್ಯಾಯಾಲಯದ ಎದುರು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಮೈಸೂರು, ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಡಾ. ಟಿ ಸಿ ಪೂರ್ಣಿಮಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅವರು ಕಾರ್ಯಕ್ರಮವನ್ನು ಕುರಿತು ಮಾತನಾಡುತ್ತಾ ಮೊದಲು ಮಹಿಳಾ ದಿನಾಚರಣೆಯನ್ನು ಯಾಕೆ ಮಾಡುತ್ತಿದ್ದೇವೆ…