ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲು ಮರದ ತಿಮ್ಮಕ್ಕ ವನ: 8.500 ಗಿಡ ನೆಡುವ ಅಭಿಯಾನ
ವಿಜಯ ದರ್ಪಣ ನ್ಯೂಸ್…. ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲು ಮರದ ತಿಮ್ಮಕ್ಕ ವನ: 8.500 ಗಿಡ ನೆಡುವ ಅಭಿಯಾನ ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಬಳಿಯ ಬಿ ಎಸ್ ಎಫ್ ಕ್ಯಾಂಪಸ್ ನಲ್ಲಿ ಹೊಸದಾಗಿ 8.500 ಗಿಡಗಳನ್ನು ನೆಡುವುದರ ಜೊತೆಗೆ ಆ ಪ್ರದೇಶಕ್ಕೆ ಸಾಲುಮರದ ತಿಮ್ಮಕ್ಕ ವನ ಎಂದು ನಾಮಕರಣ ಮಾಡಲಾಗಿದೆ. ಬಿ ಎಸ್ ಎಫ್, ಗೋಕುಲ್ ದಾಸ್ ಎಕ್ಸ್ ಪೋರ್ಟ್ ಫೌಂಡೇಶನ್ ಮತ್ತು ಕ್ಯಾಚ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕಾರಹಳ್ಳಿಯ…