ನಂಬಿಕೆಗಳ ಕಾಲ್ತುಳಿತ
ವಿಜಯ ದರ್ಪಣ ನ್ಯೂಸ್… ನಂಬಿಕೆಗಳ ಕಾಲ್ತುಳಿತ ******************** ( ನಮ್ಮ ದೇಶದ ಎಲ್ಲಾ ದೇವರು ಮತ್ತು ಧರ್ಮಗಳಿಗೂ ಸಮನಾಗಿ ಅನ್ವಯ )… ಚುನಾವಣಾ ಸಮಯದಲ್ಲಿ ಹಣ, ಹೆಂಡ, ಸೀರೆ, ಪಂಚೆ, ಜಾತಿ, ಧರ್ಮ ನೋಡಿ ಮತ ಹಾಕುವುದು. ಅನಂತರ ಸರ್ಕಾರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಭ್ರಷ್ಟರಾಗಿದ್ದಾರೆ, ನಮ್ಮ ಬೇಡಿಕೆಗಳಿಗೆ, ಕಷ್ಟಗಳಿಗೆ ಯಾರೂ ಸ್ಪಂದಿಸುತ್ತಿಲ್ಲ, ಆದ್ದರಿಂದ ನಮಗೆ ಹೀಗೆ ಆಗುತ್ತಿರುವ ಎಲ್ಲ ತೊಂದರೆಗಳಿಗೆ ಪರಿಹಾರ ಮಾಡು ಎಂದು ದೇವರಲ್ಲಿ ಮೊರೆಹೋಗುವುದು. ದೇವರನ್ನು ಎಲ್ಲ ಕಷ್ಟಗಳು ಪರಿಹರಿಸು ಎಂದು ಕೇಳಿಕೊಳ್ಳಲು ಒಟ್ಟಾಗಿ…