ಪ್ರೀತಿ ಎಂಬ ಮಾಯಾ ಜಿಂಕೆಯ ಹಿಂದೆ…….
ವಿಜಯ ದರ್ಪಣ ನ್ಯೂಸ್ ಪ್ರೀತಿ……….. ಪ್ರೀತಿ ಎಂಬ ಮಾಯಾ ಜಿಂಕೆಯ ಹಿಂದೆ…….. ಪ್ರೀತಿ ಎಂಬ ಭಾವನೆಗಳ ಆಳಕ್ಕೆ ಅರಿವಿಲ್ಲದೇ ಪ್ರವೇಶಿಸುವ ಯುವಕ ಯುವತಿಯರು ಮತ್ತು ಅದರ ಒಳ ಸುಳಿಗಳ ಹಿಡಿತದಲ್ಲಿ ಅನುಭವಿಸುವ ಯಾತನೆಗಳು…………… ಯಾವುದೋ ಸಂದರ್ಭ, ಸನ್ನಿವೇಶ, ಆಕಸ್ಮಿಕ ಅಥವಾ ಇನ್ನೇನೋ ಕಾರಣದಿಂದ ಪ್ರೇಮಿಗಳು ಪ್ರೀತಿಯ ಆಳಕ್ಕೆ ಇಳಿದು ಬಿಡುತ್ತಾರೆ. ಅದು ಎಷ್ಟು ಆಳವಾಗಿ ಇರುತ್ತದೆಯೆಂದರೆ ಎಷ್ಟೋ ಮುಗ್ಧ ಮನಸ್ಸುಗಳು ಅಲ್ಲಿಂದ ಹೊರ ಬರುವ ದಾರಿಯನ್ನೇ ಗುರುತಿಸಲು ವಿಫಲರಾಗುತ್ತಾರೆ. ಒಂದು ವೇಳೆ ಪ್ರೀತಿಯ ಆಳದಲ್ಲಿ ಅವರಿಗೆ ಒಂದಷ್ಟು…