ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ
ವಿಜಯ ದರ್ಪಣ ನ್ಯೂಸ್…. ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ ಕೃಷಿ ಹೊಂಡ ಬಳಿ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕ ಅಳವಡಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ.ಫೆಬ್ರವರಿ17: ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ. ಕೃಷಿ ಇಲಾಖೆಯ…