ಹರಕೆ ಮತ್ತು ಶಾಪ, ಜೊತೆಗೆ ಇವೊತ್ತಿನ ನಾಗರ ಪಂಚಮಿ……
ವಿಜಯ ದರ್ಪಣ ನ್ಯೂಸ್…. ಹರಕೆ ಮತ್ತು ಶಾಪ, ಜೊತೆಗೆ ಇವೊತ್ತಿನ ನಾಗರ ಪಂಚಮಿ…… ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು……. ಎರಡೂ ನಮ್ಮನ್ನು ಸಮಾಧಾನ ಪಡಿಸುವ ಮಾರ್ಗಗಳು……. ನಮ್ಮ ಬೇಡಿಕೆಗಳ ಪೂರೈಕೆಗಾಗಿ ಹರಕೆಗಳು…… ನಮ್ಮ ಶತ್ರುಗಳ ನಾಶಕ್ಕಾಗಿ ಶಾಪಗಳು…….. ಕಾಕತಾಳೀಯವಾಗಿ ನಮ್ಮ ಹರಕೆಗಳಿಂದಲೇ ಕೆಲವೊಮ್ಮೆ ಯಶಸ್ವಿಯಾಗಿರುವಂತಹ ಫಲಿತಾಂಶ ಬಂದಿರಬಹುದು…… ಆಕಸ್ಮಿಕವಾಗಿ ನಾವು ಶಪಿಸಿದಂತೆ ನಮ್ಮ ವಿರೋಧಿಗಳಿಗೆ ಆಘಾತ ಸಂಭವಿಸಿರಬಹುದು…….. ಹರಕೆಗಳು ಸಂಭವಿಸಲು ಅವು ನಮ್ಮ ಮಿತಿಯಲ್ಲಿರಬೇಕು. ಮದುವೆ, ಮಕ್ಕಳು, ಪರೀಕ್ಷೆ, ಉದ್ಯೋಗ, ಆರೋಗ್ಯ, ಆಸ್ತಿ, ಅಧಿಕಾರ ಎಲ್ಲವೂ…