ಕ್ಷಮಿಸು ನೇಹಾ, ನಿನ್ನ ಹತ್ಯೆಯಲ್ಲಿ ನನ್ನದೂ ಪಾಲಿದೆ…….
ವಿಜಯ ದರ್ಪಣ ನ್ಯೂಸ್ ಕ್ಷಮಿಸು ನೇಹಾ, ನಿನ್ನ ಹತ್ಯೆಯಲ್ಲಿ ನನ್ನದೂ ಪಾಲಿದೆ……. 1950 ರ ನಂತರ ಭಾರತದ ಜೈಲುಗಳಲ್ಲಿರುವ ಕೊಲೆ ಮಾಡಿದ ಕೈದಿಗಳು ಮತ್ತು ಆರೋಪಿಗಳ ಅಪರಾಧಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರೆ ಬಹುಶಃ ಈ ರೀತಿ ಅಂಕಿ ಅಂಶಗಳು ಸರಾಸರಿ ಲೆಕ್ಕದಲ್ಲಿ ಸಿಗಬಹುದು ಎಂದು ನನ್ನ ವೈಯಕ್ತಿಕ ಅಭಿಪ್ರಾಯ…… ಸ್ವಾತಂತ್ರ್ಯದ ಪ್ರಾರಂಭಿಕ ಹಂತದಲ್ಲಿ ಭಾರತದ ಜೈಲುಗಳಲ್ಲಿ ಹಣಕಾಸು ಮತ್ತಿತರ ವಸ್ತುಗಳ ಕಾರಣಕ್ಕಾಗಿ ದರೋಡೆ, ಕಳ್ಳತನದ ಸಂದರ್ಭದಲ್ಲಿ ಮಾಡುವ ಕೊಲೆಗಳಿಗಾಗಿಯೇ ಹೆಚ್ಚು ಜನ ಬಂಧಿಗಳಾಗುತ್ತಿದ್ದರು. ತದನಂತರದಲ್ಲಿ, ರಾಜಕೀಯ ಕಾರಣಗಳಿಗಾಗಿ,…