ನಾವು ಮತ್ತು ಅವರು…….
ವಿಜಯ ದರ್ಪಣ ನ್ಯೂಸ್… ನಾವು ಮತ್ತು ಅವರು……. ಅಧಿಕಾರದಲ್ಲಿ ಇರುವವರ ಆಲೋಚನೆಗಳೇ ಬೇರೆ, ಕೆಲಸವಿಲ್ಲದ ನಮ್ಮಂತವರ ಯೋಚನೆಗಳೇ ಬೇರೆ…….. ಪ್ರಾಮಾಣಿಕವಾಗಿರಬೇಕು, ಮೌಲ್ಯಯುತವಾಗಿರಬೇಕು, ನಿಸ್ವಾರ್ಥಿಯಾಗಿರಬೇಕು ಎಂದು ಯೋಚಿಸುತ್ತಾ ಸಮಯ ಕಳೆಯುವ ನಾವು…….. ಅಧಿಕಾರದಲ್ಲಿರಬೇಕು, ಹಣ ಮಾಡಬೇಕು, ಜನಪ್ರಿಯತೆ ಗಳಿಸಬೇಕು, ಅದನ್ನು ಉಳಿಸಿಕೊಳ್ಳಬೇಕು, ಎಂದು ಯೋಚಿಸುತ್ತಾ ಸಮಯ ಉಪಯೋಗಿಸಿಕೊಳ್ಳುವ ಅವರು….. ಸತ್ಯ ಅಹಿಂಸೆ ಸರಳತೆ ನಶ್ವರತೆ ತ್ಯಾಗ ಬಲಿದಾನಗಳ ಬಗ್ಗೆ ಮಾತನಾಡುವ ನಾವು……….., ಸ್ಪರ್ಧೆ ಸೇಡು ಹಿಂಸೆ ಗೆಲುವು ಆಡಂಬರ ನಿರ್ವಹಣೆ ಯಶಸ್ಸುಗಳ ಬಗ್ಗೆಯೇ ಸದಾ ಯೋಚಿಸುವ ಅವರು…….. ರಕ್ತ…