” ಜ್ಞಾನ ಮತ್ತು ಅಹಂಕಾರ ಎರಡಕ್ಕೂ ನೇರ ಸಂಬಂಧ ಇರುತ್ತದೆ. ಜ್ಞಾನ ಕಡಿಮೆಯಾದಷ್ಟೂ ಅಹಂಕಾರ ಹೆಚ್ಚುತ್ತದೆ……”
ವಿಜಯ ದರ್ಪಣ ನ್ಯೂಸ್… ” ಜ್ಞಾನ ಮತ್ತು ಅಹಂಕಾರ ಎರಡಕ್ಕೂ ನೇರ ಸಂಬಂಧ ಇರುತ್ತದೆ. ಜ್ಞಾನ ಕಡಿಮೆಯಾದಷ್ಟೂ ಅಹಂಕಾರ ಹೆಚ್ಚುತ್ತದೆ……” ಆಲ್ಬರ್ಟ್ ಐನ್ಸ್ಟೈನ್….. ಇರಬಹುದೇ ? ಒಮ್ಮೆ ನಮ್ಮ ಸುತ್ತಮುತ್ತಲಿನ ಅವಲೋಕನ ಮತ್ತು ನಮ್ಮೊಳಗೆ ಆತ್ಮವಿಮರ್ಶೆ ಮಾಡಿಕೊಳ್ಳೋಣ…… ಸಾಮಾಜಿಕ ಜಾಲತಾಣಗಳ ಬೆಳವಣಿಗೆಯೊಂದಿಗೆ ಬಹುತೇಕ ಆಸಕ್ತಿಯ ಎಲ್ಲಾ ಜನರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ವೇದಿಕೆ ಮತ್ತು ಸ್ವಾತಂತ್ರ್ಯ ದೊರೆತಿದೆ. ಈ ಹಿನ್ನೆಲೆಯಲ್ಲಿ ಸಾಮಾನ್ಯವಾಗಿ ಮನುಷ್ಯನಿಗೆ ಇರಬಹುದಾದ ಅಥವಾ ಬರಬಹುದಾದ ಅಹಂಕಾರ ಅಥವಾ ಅದಕ್ಕೂ ಮಿಗಿಲಾಗಿ ದುರಹಂಕಾರ ಯಾವ ಕಾರಣಗಳಿಗಾಗಿ…