ಅಮೆರಿಕ ಮತ್ತು ಡೊನಾಲ್ಡ್ ಟ್ರಂಪ್…….
ವಿಜಯ ದರ್ಪಣ ನ್ಯೂಸ್…. ಅಮೆರಿಕ ಮತ್ತು ಡೊನಾಲ್ಡ್ ಟ್ರಂಪ್……. ಅಮೆರಿಕಾದ ಘನತೆಗೆ ಧಕ್ಕೆ ತರುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಎಲಾನ್ ಮಸ್ಕ್ ಸೇರಿದಂತೆ ಅವರ ಕೆಲವು ಸಲಹೆಗಾರರ ತಂಡ…… ಈ ಭೂಮಿಯ ಮೇಲೆ ಈ ಕ್ಷಣದಲ್ಲಿ ಅಸ್ತಿತ್ವದಲ್ಲಿರುವ ಸುಮಾರು 200 ಕ್ಕೂ ಹೆಚ್ಚು ದೇಶಗಳಲ್ಲಿ ಅತ್ಯಂತ ಹೆಚ್ಚು ಬಲಿಷ್ಠ ದೇಶ ಅಮೆರಿಕ ಸಂಯುಕ್ತ ಸಂಸ್ಥಾನ. ಆಧುನಿಕ ವಿಶ್ವದಲ್ಲಿ ಜಾಗತಿಕವಾಗಿ ದೊಡ್ಡಣ್ಣ ಎಂದೇ ಹೆಸರಾಗಿದೆ. ಆರ್ಥಿಕವಾಗಿ, ಸೈನಿಕವಾಗಿ, ವೈಜ್ಞಾನಿಕವಾಗಿ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನದಲ್ಲಿ, ವ್ಯಾಪಾರ, ವ್ಯವಹಾರಗಳಲ್ಲಿ ಜೊತೆಗೆ…