ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ…..
ವಿಜಯ ದರ್ಪಣ ನ್ಯೂಸ್ ಆಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿರುವ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food and agriculture organization ( FAO ) ಸ್ಥಾಪಿಸಿದ…