ನ್ಯಾಯಾಲಯಗಳ ಕಾರ್ಯಕಲಾಪಗಳ ನೇರ ಪ್ರಸಾರ………

ವಿಜಯ ದರ್ಪಣ ನ್ಯೂಸ್…. ನ್ಯಾಯಾಲಯಗಳ ಕಾರ್ಯಕಲಾಪಗಳ ನೇರ ಪ್ರಸಾರ……… ದರ್ಶನ್ ಜಾಮೀನು ಅರ್ಜಿಯ ವಾದ ಪ್ರತಿವಾದ ಮಂಡನೆಯ ನೇರ ಪ್ರಸಾರ ಮಾಡಬಹುದಾದ ಪರಿಣಾಮಗಳ ಹಿನ್ನೆಲೆಯಲ್ಲಿ ಅದನ್ನು ಸಾಂಕೇತಿಕವಾಗಿ, ಉದಾಹರಣೆಯಾಗಿ ತೆಗೆದುಕೊಂಡು ಆ ಬಗ್ಗೆ ಒಂದಷ್ಟು ಚಿಂತನೆ……. ನ್ಯಾಯಾಲಯದ ಕಾರ್ಯಕಲಾಪಗಳನ್ನು ನೇರವಾಗಿ ಪ್ರಸಾರ ಮಾಡುತ್ತಿರುವುದರಿಂದ ಸಮಾಜದ ಸಾಮಾನ್ಯ ಜನರ ಮನಸ್ಥಿತಿಯ ಮೇಲೆ ಆಗುತ್ತಿರುವ ಪರಿಣಾಮಗಳನ್ನು ಸ್ವಲ್ಪ ಗಮನಿಸಬೇಕಾಗುತ್ತದೆ. ಏಕೆಂದರೆ ಪ್ರಖ್ಯಾತರ, ಕುಖ್ಯಾತರ, ಜನಪ್ರಿಯ ವ್ಯಕ್ತಿಗಳ ಕೆಲವು ಕ್ರಿಮಿನಲ್ ಅಪರಾಧಗಳ ವಾದ ಪ್ರತಿವಾದಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ನೇರವಾಗಿ ಮನೆ…

Read More

ದ್ವೇಷ, ಅಸೂಯೆ, ಸೇಡಿನ ಕಾರಣದಿಂದ ಅಸಹ್ಯಕರ ಹಂತ ತಲುಪಿದ ಕರ್ನಾಟಕದ ರಾಜಕಾರಣ…….

ವಿಜಯ ದರ್ಪಣ ನ್ಯೂಸ್… ರಾಜಕಾರಣ……. ದ್ವೇಷ, ಅಸೂಯೆ, ಸೇಡಿನ ಕಾರಣದಿಂದ ಅಸಹ್ಯಕರ ಹಂತ ತಲುಪಿದ ಕರ್ನಾಟಕದ ರಾಜಕಾರಣ……. ಭಾರತ ದೇಶದ ಕೆಲವೇ ಅತ್ಯುತ್ತಮ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಹಾಗೆಯೇ ಇಲ್ಲಿನ ಸಾಂಸ್ಕೃತಿಕ ವಾತಾವರಣ ಸಹ ಸಹನೀಯ, ಸಮಾಧಾನಕರ ಗುಣಮಟ್ಟವನ್ನು ಹೊಂದಿದೆ…. ಸಾಹಿತ್ಯ, ಸಂಗೀತ, ಸಿನಿಮಾ, ಕ್ರೀಡೆ, ವಿಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಭಾರತದ ಒಕ್ಕೂಟ ವ್ಯವಸ್ಥೆಯ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕವು ಬಹು ಮುಖ್ಯವಾದದ್ದು. ಇಲ್ಲಿನ ಪ್ರಾಕೃತಿಕ ಸಂಪತ್ತು, ಸಾಮಾನ್ಯ ಜನರ ನಡವಳಿಕೆ, ತಿಳುವಳಿಕೆ, ವರ್ತನೆ ಎಲ್ಲವೂ…

Read More

ಗಾಂಧಿ……

ವಿಜಯ ದರ್ಪಣ ನ್ಯೂಸ್… ಗಾಂಧಿ…… ಗುಜರಾತಿನ ಪೋರಬಂದರ್ ನ ಸಾಮಾನ್ಯ ಶಿಶು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿ, ಇಂಗ್ಲೇಂಡಿನಲ್ಲಿ ಕಾನೂನು ಶಿಕ್ಷಣ ಪಡೆಯಲು ಹೊರಟ ಕನಸುಗಣ್ಣಿನ ಯುವಕ, ಅಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ಹಿಂತಿರುಗಿದ ಕುಟುಂಬದ ಹೆಮ್ಮೆಯ ಪುತ್ರ, ಆಕಸ್ಮಿಕವಾಗಿ ದೊರೆತ ಅವಕಾಶದಿಂದ ದಕ್ಷಿಣ ಆಫ್ರಿಕಾದಲ್ಲಿ ವಾದ ಮಂಡಿಸಲು ಹೊರಟ ವಕೀಲ, ವಕೀಲಿ ವೃತ್ತಿಯಲ್ಲಿ ಅನಿವಾರ್ಯವಾಗಿ ತಮ್ಮ ಕಕ್ಷೀದಾರರನ್ನು ಸಮರ್ಥಿಸಲು ಸುಳ್ಳು ಹೇಳಬೇಕಾದ ಮುಜುಗರ ತಪ್ಪಿಸಿಕೊಳ್ಳಲು ಆತ್ಮವಿಮರ್ಶೆ ಮಾಡಿಕೊಂಡು ಆ ವೃತ್ತಿಯ ಬಗ್ಗೆ ನಿರಾಸಕ್ತಿ ಬೆಳೆಸಿಕೊಂಡ…

Read More

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ……..

ವಿಜಯ ದರ್ಪಣ ನ್ಯೂಸ್…. ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ…….. ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ….. ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು ಕಂಡು ನಾಚಿಕೆಯಾಗುತ್ತಿದೆ….. ರಾಷ್ಟ್ರಪತಿ – ಪ್ರಧಾನ ಮಂತ್ರಿ, ವಿವಿಧ ಮಂತ್ರಿಗಳು – ಸಂಸದರು * ರಾಜ್ಯಪಾಲ – ಮುಖ್ಯಮಂತ್ರಿ – ವಿವಿಧ ಮಂತ್ರಿಗಳು – ಶಾಸಕರು – * ಮಹಾನಗರ ಪಾಲಿಕೆ – ಜಿಲ್ಲಾ ಪಂಚಾಯತ್ – ನಗರಸಭೆ – ತಾಲ್ಲೂಕು ಪಂಚಾಯತ್ – ಪುರಸಭೆ – ಗ್ರಾಮ ಪಂಚಾಯತ್ *………….

Read More

ಬಿಗ್ ಬಾಸ್………

ವಿಜಯ ದರ್ಪಣ ನ್ಯೂಸ್… ಬಿಗ್ ಬಾಸ್……… ಬೇಡ ಬೇಡವೆಂದರು ಈ ಬಗ್ಗೆ ಬರೆಯಲೇಬೇಕೆನಿಸುತ್ತದೆ. ಏಕೆಂದರೆ ನನ್ನ ಒಂದು ಅಂದಾಜಿನ ಪ್ರಕಾರ ರಾಜ್ಯದ ಜನಸಂಖ್ಯೆಯ ಕನಿಷ್ಠ ಶೇಕಡ 25% ರಿಂದ 30% ರಷ್ಟು ಜನರಾದರೂ ಟಿವಿಯ ಬಿಗ್ ಬಾಸ್ ಎಂಬ ಈ ಮನರಂಜನಾ ಕಾರ್ಯಕ್ರಮವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ನೋಡುತ್ತಾರೆ, ಗಮನಿಸುತ್ತಾರೆ, ಚರ್ಚಿಸುತ್ತಾರೆ, ಅದರ ಬಗ್ಗೆ ತಿಳಿದಿರುತ್ತಾರೆ. ಇಂತಹ ಜನಪ್ರಿಯ ಕಾರ್ಯಕ್ರಮದ ಬಗ್ಗೆ ನಮ್ಮ ಪ್ರತಿಕ್ರಿಯೆಯು ಸಹ ಮುಖ್ಯವಾಗುತ್ತದೆ. ನಮಗೆ ಇಷ್ಟವೋ ಇಲ್ಲವೋ ಅದು ಬೇರೆ ಪ್ರಶ್ನೆ. ಆದರೆ…

Read More

ತಲೆಮಾರುಗಳ ಅಂತರ………

ವಿಜಯ ದರ್ಪಣ ನ್ಯೂಸ್…. ತಲೆಮಾರುಗಳ ಅಂತರ……… ಮನಸ್ಸುಗಳು ನಡುವಿನ ತಳಮಳ…… ಜನರ ನಡುವಿನ ಅಭಿರುಚಿ ಮತ್ತು ಆಯ್ಕೆ……. ಮಾನವೀಯ ಮೌಲ್ಯಗಳ ಕುಸಿತದ ಒಂದು ಅತ್ಯುತ್ತಮ ಉದಾಹರಣೆ….., ಬಹಳ ವರ್ಷಗಳ ಹಿಂದೆ ಕವಿ ಡಾಕ್ಟರ್ ಸಿದ್ದಲಿಂಗಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ ಕಥೆ………… ಒಂದು ಹಳ್ಳಿಯಲ್ಲಿ ತಂದೆ ತಾಯಿ ಮತ್ತು ಮಗ ವಾಸವಾಗಿರುತ್ತಾರೆ. ಕೃಷಿ ಅವಲಂಬಿತ ಸಾಧಾರಣ ಕುಟುಂಬ. ಮಗ ಚೆನ್ನಾಗಿ ಓದಿ ದೊಡ್ಡವನಾಗುತ್ತಾನೆ. ಬೆಂಗಳೂರು ನಗರದಲ್ಲಿ ಒಳ್ಳೆಯ ಕೆಲಸ ಸಿಗುತ್ತದೆ. ಸ್ವಲ್ಪ ದಿನಗಳ ನಂತರ ಒಂದು ಸಂಪ್ರದಾಯಸ್ಥ ಹೆಣ್ಣನ್ನು…

Read More

ತ್ರಿಭಾಷಾ ಸೂತ್ರ ಎಷ್ಟು ಸರಿ……..

ವಿಜಯ ದರ್ಪಣ ನ್ಯೂಸ್…. ತ್ರಿಭಾಷಾ ಸೂತ್ರ ಎಷ್ಟು ಸರಿ…….. ಕನ್ನಡ : ರಾಜ್ಯ ಭಾಷೆ…. ಹಿಂದಿ : ರಾಷ್ಟ್ರ ಭಾಷೆ…. ಇಂಗ್ಲೀಷ್ : ಅಂತರರಾಷ್ಟ್ರೀಯ ಭಾಷೆ….. ಈ ಭಾಷಾ ಸೂತ್ರ ಸರಿಯೇ ? ಇದು ಸಂವಿಧಾನಾತ್ಮಕವೇ ? ಇದು ವಾಸ್ತವವೇ ? ಪ್ರಾಯೋಗಿಕವೇ ? ಕನ್ನಡದ ಹಿತಕ್ಕೆ ಇದು ಒಳ್ಳೆಯದೇ ಅಥವಾ ಮಾರಕವೇ ? ಭಾರತದ ಒಕ್ಕೂಟ ವ್ಯವಸ್ಥೆಗೆ ಇದು ಹಿತವೇ ಅಥವಾ ಅಪಾಯಕಾರಿಯೇ ? ಭಾಷಾ ಅಸ್ಮಿತೆ ಮತ್ತು ದೇಶದ ಅಸ್ಮಿತೆಗೆ ಇದು ಪೂರಕವೇ ವಿರುದ್ಧವೇ…

Read More

ಒಳ ಮೀಸಲಾತಿ……..

ವಿಜಯ ದರ್ಪಣ ನ್ಯೂಸ್….  ಒಳ ಮೀಸಲಾತಿ…….. ಸುಮಾರು ವರ್ಷಗಳ ಹಿಂದೆ, ಅಂದರೆ ಸುಮಾರು 80/90 ರ ದಶಕದ ಆಸುಪಾಸಿನಲ್ಲಿ ನಿಧಾನವಾಗಿ ಒಳಗೊಳಗೆ ಗುಸು-ಗುಸು ಪ್ರಾರಂಭವಾದ ಒಳ ಮೀಸಲಾತಿ ಚರ್ಚೆ ಮುಂದೆ ಬೃಹತ್ ಸಮಾವೇಶ, ಪ್ರತಿಭಟನೆ, ಒತ್ತಾಯ, ಒಂದು ಕ್ರಮಬದ್ಧ ಬೇಡಿಕೆಯಾಗಿ, ತದನಂತರದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ಈಗ ಒಳ ಮೀಸಲಾತಿಯ ಪರವಾಗಿಯೇ ತೀರ್ಪು ಪ್ರಕಟವಾಗಿದೆ. ಅದನ್ನು ಅನುಷ್ಠಾನಗೊಳಿಸಲು ರಾಜ್ಯಗಳ ವಿವೇಚನೆಗೆ ಅಧಿಕಾರ ನೀಡಲಾಗಿದೆ….. ಈಗಾಗಲೇ ಈ ಬಗ್ಗೆ ಸಾಕಷ್ಟು ಚರ್ಚೆಗಳು ನಿರಂತರವಾಗಿ ನಡೆಯುತ್ತಲೇ ಇದೆ. ಹೊರಗಿನ ಜನಕ್ಕಿಂತ…

Read More

ಯುದ್ಧ ಬೇಕೆ ಯುದ್ಧ….. ನಗು ಅಥವಾ ದು:ಖ… ಮನೆ ಅಥವಾ ಸ್ಮಶಾನ…. ಹೂವು ಅಥವಾ ಬಂದೂಕು… ಶಾಂತಿ ಅಥವಾ ಸರ್ವನಾಶ….. ನಮ್ಮ ಆಯ್ಕೆ ಯಾವುದು……

ವಿಜಯ ದರ್ಪಣ ನ್ಯೂಸ್…. ಯುದ್ಧ ಬೇಕೆ ಯುದ್ಧ….. ನಗು ಅಥವಾ ದು:ಖ… ಮನೆ ಅಥವಾ ಸ್ಮಶಾನ…. ಹೂವು ಅಥವಾ ಬಂದೂಕು… ಶಾಂತಿ ಅಥವಾ ಸರ್ವನಾಶ….. ನಮ್ಮ ಆಯ್ಕೆ ಯಾವುದು…… ವಿಶ್ವ ಈಗಾಗಲೇ ಕಂಡಿರುವ ಎರಡು ಬೃಹತ್ ಯುದ್ಧಗಳೆಂದರೆ ಮೊದಲನೇ ಮಹಾಯುದ್ಧ ಮತ್ತು ಎರಡನೇ ಮಹಾಯುದ್ಧ. 1914 ಮತ್ತು 18ರ ನಡುವಿನ ಮೊದಲ ಮಹಾಯುದ್ಧ ಮತ್ತು 1939 ರಿಂದ 1945 ರವರೆಗಿನ ಎರಡನೇ ಮಹಾಯುದ್ಧ. ತದನಂತರ ಎರಡು ದೇಶಗಳ ನಡುವೆ ಸಾಕಷ್ಟು ಯುದ್ಧ ನಡೆದಿದೆ ಮತ್ತು ನಡೆಯುತ್ತಿದೆಯಾದರು ಇದೀಗ…

Read More

ಸಂಭ್ರಮ – ವಿಷಾದ…….

ವಿಜಯ ದರ್ಪಣ ನ್ಯೂಸ್… ಸಂಭ್ರಮ – ವಿಷಾದ……. ಇದು ಕೇವಲ ಸಂಭ್ರಮ ಮಾತ್ರವಲ್ಲ ನೋವು ಆಕ್ರೋಶ ವಿಷಾದ ವ್ಯಕ್ತಪಡಿಸುವ ಸಮಯವೂ ಹೌದು……. 1947 – 2024 ರ ನಡುವಿನ ಅವಧಿಯಲ್ಲಿ ನಮ್ಮ ದೇಶ ಸಾಕಷ್ಟು ಬೆಳವಣಿಗೆ ಹೊಂದಿದೆ. ಅದಕ್ಕಾಗಿ ಹೆಮ್ಮೆ ಇದೆ. ಹಾಗೆಯೇ ನಮ್ಮದೇ ಜನ ನಮ್ಮನ್ನು ಅತ್ಯಂತ ನೋವು, ವಿಷಾದ, ಖಿನ್ನತೆಗೆ ದೂಡಿದ್ದಾರೆ. ಈ ದೇಶದ ವ್ಯವಸ್ಥೆಯಲ್ಲಿ ಈ ಮುಖವೂ ಇದೆ. ಮೊನ್ನೆ ತುಮಕೂರಿನ ಹಿರಿಯ ಗೆಳೆಯರು ಕರೆ ಮಾಡಿದ್ದರು. ಸುಮಾರು 67 ವರ್ಷದ ಅವರು…

Read More