ಮುಖ್ಯಮಂತ್ರಿ ಮತ್ತು ಜಿಲ್ಲಾಧಿಕಾರಿಯ ಪ್ರೋಟೋಕಾಲ್……
ವಿಜಯ ದರ್ಪಣ ನ್ಯೂಸ್….. ಮುಖ್ಯಮಂತ್ರಿ ಮತ್ತು ಜಿಲ್ಲಾಧಿಕಾರಿಯ ಪ್ರೋಟೋಕಾಲ್…… ಅಹಂಕಾರ – ಸ್ವಾಭಿಮಾನ – ಪ್ರೋಟೋಕಾಲ್ – ಸಾರ್ವಜನಿಕ ಸಭ್ಯತೆ – ನಾಗರಿಕತೆ – ಸಹಜ ಮಾನವೀಯತೆ – ಸಾಮಾನ್ಯ ಜ್ಞಾನ – ಭವಿಷ್ಯ ಮಕ್ಕಳಿಗೆ ಆದರ್ಶ……… ಕ್ಷಮಿಸಿ, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಯಾದ ಶ್ರೀ ದಿವಾಕರ್ ರವರೇ, ಹಾಗೆಯೇ ಮಾನ್ಯ ಮುಖ್ಯಮಂತ್ರಿಗಳೇ ಇನ್ನೊಂದಿಷ್ಟು ಸಾರ್ವಜನಿಕವಾಗಿ ತಾಳ್ಮೆ ಹೆಚ್ಚು ಮಾಡಿಕೊಳ್ಳಿ…… ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವೈಚಾರಿಕ ಸ್ಪಷ್ಟತೆಗೆ, ಆಡಳಿತಾತ್ಮಕ ದಕ್ಷತೆಗೆ, ಸಾಮಾಜಿಕ ನ್ಯಾಯಕ್ಕೆ ರಾಜ್ಯದ ಮತ್ತು ರಾಷ್ಟ್ರದ ರಾಜಕೀಯ…