ತೆರಿಗೆ ಲೂಟಿ ಮಾಡಿದ್ದೇ ಕಾಂಗ್ರೆಸ್ – ಬಿಜೆಪಿ ಸಾಧನೆ: ಹೆಚ್ ಡಿ ಕೆ

ಕಾಂಗ್ರೆಸ್- ಬಿಜೆಪಿ ರಾಜ್ಯದ ಜನರ ತೆರಿಗೆ ಹಣ ಲೂಟಿ ಮಾಡಿದ್ದನ್ನು ಬಿಟ್ಟರೆ ಬೇರೇನು ಸಾಧನೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವರವಲಯದ ಬೈಪಾಸ್ ರಸ್ತೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿಆರ್ ನರಸಿಂಹಮೂರ್ತಿ ಪರ ಪ್ರಚಾರ ನಡೆಸಿ ಮಾತನಾಡಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ – ಬಿಜೆಪಿ ಎರಡು ಪಕ್ಷಗಳಿಗೆ ಅಭಿವೃದ್ಧಿ ಬೇಕಾಗಿಲ್ಲ ರಾಜ್ಯದ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದರೆ ಜನ ಮುಂದೆ ನಮ್ಮ ಮಾತು ಕೇಳೋದಿಲ್ಲ…

Read More

ರಾಜಕೀಯ ದ್ವೇಷಕ್ಕೆ ದ್ರಾಕ್ಷಿ ಗಿಡಗಳ ಬಲಿ ..

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ವಿಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ದುಷ್ಕರ್ಮಿಗಳು ದ್ರಾಕ್ಷಿ ಗಿಡಗಳನ್ನು ಕತ್ತರಿಸಿದ್ದಾರೆ. ಈ ಸಂಬಂಧ ತೋಟದ ಮಾಲೀಕ ರಘು ರವರು ಪೊಲೀಸರಿಗೆ ದೂರು ನೀಡಿದ್ದು ರಾಜಕೀಯ ದ್ವೇಷದಿಂದ ಈ ದೃಷ್ಕೃತ್ಯ ನಡೆದಿದ್ದು ನನಗೆ ಮೂರು ಲಕ್ಷ ನಷ್ಟವಾಗಿದೆ ಎಂದು ದೂರು ನೀಡಿದ್ದಾರೆ. ಈ ಹಿಂದೆ ಎರಡು ಬಾರಿ 200ಕ್ಕೂ ಹೆಚ್ಚು ದ್ರಾಕ್ಷಿ ಗಿಡಗಳನ್ನು ಕತ್ತರಿಸಿ ಲಕ್ಷಾಂತರ ರೂಪಾಯಿಗಳಷ್ಟು ನಷ್ಟ ಉಂಟು ಮಾಡಿದ್ದರು. ಎರಡು ಬಾರಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ಎಪ್ ಐ…

Read More

ಮದ್ಯ ಪ್ರಿಯರಿಗೆ ಬಿಗ್ ಶಾಕ್….. ಎರಡು ದಿನ ಮದ್ಯ ಮಾರಾಟ ಬಂದ್.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 07 (ಕರ್ನಾಟಕ ವಾರ್ತೆ):- 2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಮುಕ್ತ, ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು, ಮೇ 08 ರಂದು ಸಂಜೆ 5:00 ಗಂಟೆಯಿಂದ ಮೇ 11 ರಂದು ಬೆಳಗ್ಗೆ 6.00 ಗಂಟೆಯವರೆಗೆ ಹಾಗೂ ಮೇ 13 ರಂದು ಬೆಳಗ್ಗೆ 6.00 ಗಂಟೆಯಿಂದ ಮೇ 14 ರ ಬೆಳಿಗ್ಗೆ 6.00…

Read More

ಸ್ತ್ರೀಶಕ್ತಿಗಳ ಸಂಪೂರ್ಣ ಸಾಲ ಮನ್ನಾ ಮಾಡುವ ಶಕ್ತಿ ಕುಮಾರಣ್ಣನಿಗೆ ಮಾತ್ರ: ಮಾಜಿ ಸಚಿವೆ ಲೀಲಾವತಿ ಆರ್ ಪ್ರಸಾದ್…. ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಪರ ಮತಯಾಚನೆ.

ಭಾರತ ದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಸರ್ಕಾರ ಯಾವುದಾದರೂ ಇದ್ದರೆ ಅದು ಜಾತ್ಯತೀತ ಜನತಾದಳ ಸರ್ಕಾರ ಎಂದು ಮಾಜಿ ಸಚಿವೆ ಲೀಲಾವತಿ ಆರ್ ಪ್ರಸಾದ್ ತಿಳಿಸಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಅರದೇಶನಹಳ್ಳಿ ಗ್ರಾಮದಲ್ಲಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಅವರ ಪರ ಮತಯಾಚನೆ ಮಾಡುತ್ತಾ ನಾನು ಜೆಡಿಎಸ್ ಪಕ್ಷ ಉದಯ ಆದಾಗಿನಿಂದ ಇಲ್ಲಿವರೆಗೂ ಪಕ್ಷದಲ್ಲಿ ಇದ್ದೇನೆ. ಹೆಚ್ ಡಿ ಕುಮಾರಸ್ವಾಮಿ ಈ ಬಾರಿ ಮುಖ್ಯಮಂತ್ರಿಯಾಗಿ ಸ್ತ್ರೀಶಕ್ತಿ ಸಂಘಗಳ ಸಂಪೂರ್ಣ…

Read More

ವಿಜೃಂಭಣೆಯಿಂದ ನಡೆದ ಐತಿಹಾಸಿಕ ಮೌಕ್ತಿಕಾಂಭ ಕರಗ ಮಹೋತ್ಸವ

ಮೌಕ್ತೀಕಾಂಬ ಕರಗಮಹೋತ್ಸವ  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ಎಂದಿಗಿಂತ ಬಹು ವರ್ಣರಂಜಿತವಾಗಿ ಆಚರಿಸಲಾಯಿತು. ವಿಧವಿಧದ ಪುಷ್ಪಾಲಂಕಾರ ಭೂಷಿತಾಳಗಿ ದೇವಿ ಕಂಗೊಳಿಸುತ್ತ ಜನರಮನ ಸೂರೆಗೊಳ್ಳುವಂತಿತ್ತು. ನಗರದ 2000ಸಾವಿರಕ್ಕೂ ಅಧಿಕ ವೀರಗಾರಾರ್ರು ಗಂಟೆಪೂಜಾರಿ,ಪನಸ್ತರು,ಕೂಲಸ್ತರು ಶಾಸ್ತ್ರೋಕ್ತ ಪೂಜಾವಿಧಿ ವಿಧಾನಗಳಲ್ಲಿ ಅತ್ಯಂತ ಭಕ್ತಿ ಪೂರ್ವಕ ವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕರಗದ ಮೆರವಣಿಗೆ ದೇವರ ಉತ್ಸವಗಳ ನಗರಕ್ಕೆ ಮೇರಾಗು ನೀಡಿದವು ಭಕ್ತರು ತಾಯಿ ಮೌಕ್ತಿಕಾಂಬರ ದರ್ಶನ ಪಡೆದರು. ಆದ್ರೆ ದೇವನಹಳ್ಳಿ ನಗರ ಬೆಳೆಯುತ್ತಿರುವುದರಿಂದ ನಗರದ ಬಹುತೇಕ ಬೀದಿಗಳಲ್ಲಿ ಹೆಂಗಳೆಯರು ಮನೆಯಂಗಳ ಶುಭ್ರಗೋಳಿಸಿ…

Read More

ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 06 (ಕರ್ನಾಟಕ ವಾರ್ತೆ): 2023ರ ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ, ಮೇ 10 ರಂದು ನಡೆಯಲಿದ್ದು, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ವಿಶೇಷವಾಗಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್-SVEEP) ಚಟುವಟಿಕೆಗಳನ್ನು ಮೇ 07 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂ.ಸಿ.ಸಿ ಮತ್ತು ಸ್ವೀಪ್ ನೋಡಲ್…

Read More

ಮತ ಎಣಿಕೆ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಲು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ (ಕನಾ೯ಟಕ ವಾತೆ೯): 2023-ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಮೇ 10 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ಮೇ 13 ರಂದು ನಡೆಯಲಿರುವ ಮತ ಎಣಿಕೆ ಕಾರ್ಯವನ್ನು ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮತ ಎಣಿಕೆ ಸಿಬ್ಬಂದಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿಂದು…

Read More

ವಿಜಯಪುರದಲ್ಲಿ ಜೆಡಿಎಸ್ ಬಹಿರಂಗ ಸಮಾವೇಶ. ಬಿಜೆಪಿ ಸರ್ಕಾರದಿಂದ ಶೂನ್ಯ ಅಭಿವೃದ್ಧಿ : ಸಿಎಂ ಇಬ್ರಾಹಿಂ ವಾಗ್ದಾಳಿ

ವಿಜಯಪುರ, (ದೇವನಹಳ್ಳಿ ತಾಲ್ಲೂಕು.) ಪಟ್ಟಣದ ಶಿವ ಗಣೇಶ ಸರ್ಕಲ್ ನಲ್ಲಿ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಪರವಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರು ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಿದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿನ ರೈತರು, ಹಿಂದುಳಿದವರು, ಅಲ್ಪಸಂಖ್ಯಾತರು, ದಲಿತರ ಬಗ್ಗೆ ಜೆಡಿಎಸ್ ಪಕ್ಷಕ್ಕೆ ಇರುವ ಕಾಳಜಿ ರಾಷ್ಟ್ರೀಯ ನಾಯಕರಿಗೆ ಇಲ್ಲ. ಜೆಡಿಎಸ್ ಸಂವಿಧಾನದ ಆಶಯಗಳಂತೆ ನಡೆಯುತ್ತಿರುವ…

Read More

ರೈತರ ಕಷ್ಟಕ್ಕೆ ಸ್ಪಂದಿಸಲು ಜೆಡಿಎಸ್ ಗೆ ಅಧಿಕಾರ ನೀಡಿ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮನವಿ

ದೇಶದಲ್ಲಿ ರೈತರ ಸಾಲ ರೂ 25,000 ಕೋಟಿಯನ್ನು ಮನ್ನಾ ಮಾಡಿರುವ ಏಕೈಕ ಮುಖ್ಯಮಂತ್ರಿ  ಹೆಚ್ ಡಿ ಕುಮಾರಸ್ವಾಮಿ ಮಾತ್ರ ರಾಜ್ಯ ಹಾಗೂ ತಾಲೂಕಿನ ಜನರ ಸಂಕಷ್ಟಕ್ಕೆ ನೆರವಾಗಲು ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಲು ಸಹಕಾರ ನೀಡಬೇಕೆಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡರು ಮನವಿ ಮಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ  ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ಬೆಳವಂಗಲದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಮುನೇಗೌಡರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ತಾಲೂಕಿನ…

Read More

ಗಡಿಯಾಚೆಗಿನ ಕನ್ನಡಿಗರ ಬಗ್ಗೆ ಹೆಚ್ಚು ಕಾಳಜಿ ಅಗತ್ಯ : ಡಾ. ಸೋಮಶೇಖರ್

ಗಡಿಯಷ್ಟೆ ಅಲ್ಲ, ಗಡಿಯಾಚೆಗೂ ಇರುವ ಕನ್ನಡಿಗರ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಹೇಳಿದರು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕನ್ನಡ ಸಂಘ ಕೊಚ್ಚಿನ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೇರಳದ ಎರ್ನಾಕುಲಂ ಟೌನ್ ಹಾಲ್ ನಲ್ಲಿ ಏರ್ಪಡಿಸಿದ್ದ “ಕೊಚ್ಚಿನ್ ಕನ್ನಡ ಸಂಸ್ಕ್ರತಿ ಉತ್ಸವ 2023’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗಡಿ ಅಭಿವೃದ್ಧಿ ಪ್ರಾಧಿಕಾರ ಗಡಿನಾಡಲ್ಲಿ ಕನ್ನಡದ ಜಾಗೃತಿ…

Read More