ವಿಶ್ವ ಹೃದಯ ದಿನ: ಹೃದಯದ ಬಗ್ಗೆ ಕಾಳಜಿ ವಹಿಸಿ

ವಿಜಯ ದರ್ಪಣ ನ್ಯೂಸ್  ವಿಶೇಷ ಲೇಖನ ವಿಶ್ವ ಹೃದಯ ದಿನ: ಹೃದಯದ ಬಗ್ಗೆ ಕಾಳಜಿ ವಹಿಸಿ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 29 : ಹೃದಯದ ಆರೋಗ್ಯದ ಕಾಳಜಿ ಕುರಿತು ವಿಶ್ವದ ಜನರಿಗೆ ಅರಿವು ಮೂಡಿಸಲು ವಿಶ್ವಮಟ್ಟದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 29ರಂದು ‘ವಿಶ್ವ ಹೃದಯ ದಿನ’ ವನ್ನು ಆಚರಿಸಲಾಗುತ್ತದೆ. ಹೃದ್ರೋಗ ಜಾಗತಿಕ ಮಟ್ಟದಲ್ಲಿ ನಂ.1 ಮಾರಣಾಂತಿಕ ರೋಗ ಎಂಬುದರ ಬಗ್ಗೆ ಜಗತ್ತಿನಾದ್ಯಂತ ಜನರಿಗೆ ಮಾಹಿತಿ ನೀಡಲು ಮತ್ತು ಅರಿವು ಮೂಡಿಸುವ ಉದ್ದೇಶದಿಂದ ವಿಶ್ವ ಹೃದಯ ಒಕ್ಕೂಟವು…

Read More

ವಿಶ್ವಕರ್ಮ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಅಪರ ಜಿಲ್ಲಾಧಿಕಾರಿ ಅಮರೇಶ್

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು  ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 12 ಸೆಪ್ಟೆಂಬರ್ 17 ರಂದು ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿಯನ್ನು ದೇವನಹಳ್ಳಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಆಚರಿಸಲು ನಿರ್ಣಯಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಮರೇಶ್‌.ಹೆಚ್ ಅವರು ಅಧಿಕಾರಿಗಳಿಗೆ ಸೂಚಿಸಿದರು‌. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ವಿಶ್ವಕರ್ಮ ಜಯಂತಿ ಆಚರಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….

Read More

ತಂಬಾಕು ಬಳಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 31  ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಇನ್ನೂ ಹೆಚ್ಚು ಕಾರ್ಯ ಪ್ರವೃತ್ತರಾಗಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಶಿವಶಂಕರ್ ‌.ಎನ್ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ…

Read More

ಕೆಂಗಣ್ಣು (ಮದ್ರಾಸ್ ಐ)

ಕೆಂಗಣ್ಣು ====== ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿ ಕೊಳ್ಳುತ್ತಿದ್ದ ಕೆಂಪು ಕಣ್ಣು ಎಲ್ಲಾ ಕಡೆ ಈಗ ಮಳೆಗಾಲದಲ್ಲಿ ಶುರುವಾಗಿದ್ದು, ಮಳೆಯ ಬಗ್ಗೆ ಮಾತನಾಡುತ್ತಿರುವವರೆಲ್ಲ ಈ “ಮದ್ರಾಸ್ ಐ” ಬಗ್ಗೆ ಮಾತನಾಡ ತೊಡಗಿದ್ದಾರೆ. ಈಗ ಇದು ಸಾಧಾರಣವಾಗಿ ಮಕ್ಕಳಲ್ಲಿ ಹೆಚ್ಚು ಕಾಣಿಸಿ ಕೊಳ್ಳುತ್ತಿದೆ. ಇದು ವೈರಸ್ನಿಂದ ಬರುವ ರೋಗ. ಈ ವೈರಸ್ ಗಳು ಬಹಳ ಬೇಗ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದರಿಂದ ಶಾಲೆಗಳಲ್ಲಿ ಮತ್ತು ವಿದ್ಯಾರ್ಥಿಗಳು ಜೊತೆಯಾಗಿರುವ ಹಾಸ್ಟೆಲ್ಗಳಲ್ಲಿ ಬಹಳ ಬೇಗ ಹರಡಿ, ಜನರು ಚಿಂತೆಗೆ ಒಳಗಾಗುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರಿಗೆ ಬಂದರೆ,…

Read More

ಉಳಿದ ಕಾಲು: ಡಾ. ಕೆ. ಬಿ. ಸೂರ್ಯ ಕುಮಾರ್

ವಿಜಯ ದರ್ಪಣ ನ್ಯೂಸ್, ಮಡಿಕೇರಿ  ಉಳಿದ ಕಾಲು ಡಾ. ಕೆ. ಬಿ. ಸೂರ್ಯ ಕುಮಾರ್ ಮಡಿಕೇರಿಯ ಜಿಲ್ಲಾಸ್ಪತ್ರೆಗೂ ಪಿರಿಯಾ ಪಟ್ಟಣ, ರಾಮನಾಥಪುರ, ಬೆಟ್ಟದಪುರಕ್ಕೂ ಅದೇನೋ ಅವಿಭಾಜ್ಯ ಸಂಬಂಧ. ಅಲ್ಲಿಯೇ ಹತ್ತಿರದಲ್ಲಿ ಆಸ್ಪತ್ರೆಗಳು ಇದ್ದರೂ ಅನೇಕ ರೋಗಿಗಳು ಇತ್ತ ಧಾವಿಸುವುದು ಇಂದಿಗೂ ನಡೆದಿದೆ. ಹಿಂದೆ ಆ ಭಾಗಗಳಲ್ಲಿ ಕ್ಷಯರೋಗ ತುಸು ಹೆಚ್ಚಾಗಿದ್ದು ಇಲ್ಲಿಗೆ ಬಂದು ದಾಖಲಾಗುತ್ತಿದ್ದವರ ಸಂಖ್ಯೆ ತುಂಬಾ ಜಾಸ್ತಿ ಇತ್ತು. ಆಗೆಲ್ಲಾ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಷಯ ರೋಗದ ಇಂಜೆಕ್ಷನ್, ಮಾತ್ರೆ ಮತ್ತು ವಾರ್ಡಿನಲ್ಲಿ ಪುಷ್ಠಿಕರವಾದ ಭೋಜನ, ಮೊಟ್ಟೆ…

Read More

ಒತ್ತಡದಲ್ಲಿರುವ ಪತ್ರಕರ್ತರಿಗೆ ಆರೋಗ್ಯ ಕಾಳಜಿಯೂ ಅತ್ಯಗತ್ಯ: ಸಚಿವ ದಿನೇಶ್ ಗುಂಡೂರಾವ್

ವಿಜಯ ದರ್ಪಣ ನ್ಯೂಸ್                              ಬೆಂಗಳೂರು ಜೂನ್ 24 ಪತ್ರಕರ್ತರು ಸದಾ ಒತ್ತಡದಲ್ಲಿರುತ್ತಾರೆ. ವೃತ್ತಿಯಲ್ಲಿ ಕ್ರಿಯಾಶೀಲರಾಗಿ ಇರಬೇಕಾದರೆ ಸದಾ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಮತ್ತು ಬಿಬಿಎಂಪಿ ಸಹಯೋಗ ದೊಂದಿಗೆ ಕೆಯುಡಬ್ಲ್ಯುಜೆ ಸಭಾಂಗಣದಲ್ಲಿ ಪತ್ರಕರ್ತರಿಗಾಗಿ ಏರ್ಪಡಿಸಿದ್ದ ಉಚಿತ ಆರೋಗ್ಯ…

Read More

ಕಣ್ಣುಗಳು ಮಾರುಕಟ್ಟೆಯಲ್ಲಿ ಸಿಗುವುದಿಲ್ಲ, ಕಣ್ಣುಗಳ ದಾನ ಮಾಡುವುದರಿಂದ ಮಾತ್ರ ಅಂಧರಿಗೆ ಬೆಳಕು ನೀಡಲು ಸಾಧ್ಯ : ಡಾ. ಕಿರಣ ಪಾಟೀಲ

ವಿಜಯ ದರ್ಪಣ ನ್ಯೂಸ್                                   ಬೀದರ: – ಜೂನ್ – 02, ಭೀಕರ ರಸ್ತೆ ಅಪಘಾತಗಳಲ್ಲಿ ಅಥವಾ ಇನ್ನಿತರ ದುರಂತ ಘಟನೆಗಳಲ್ಲಿ ಕಣ್ಣುಗಳನ್ನು ಕಳೆದುಕೊಂಡವರಿಗೆ ಮತ್ತು ಹುಟ್ಟಿನಿಂದಲೇ ಅಂಧತ್ವರಾಗಿರುವವರಿಗೆ ಬೆಳಕು ಕೊಡಲು ಒಂದೇ ಒಂದು ದಾರಿ, ಅದುವೇ ಸ್ವಯಂ ಪ್ರೇರಿತ, ಮಹಾದಾನ ಮಾಡುವ ಶ್ರೇಷ್ಠದಾನ ನೇತ್ರದಾನದಿಂದಲೇ ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬ ನಾನರಿಕನು ಮಹತ್ವವನ್ನರಿತು ತಮ್ಮ ಮರಣಾನಂತರ…

Read More

ಮುಟ್ಟು ಗುಟ್ಟಿನ ವಿಷಯವೇನಲ್ಲ ಇದೊಂದು ಜೈವಿಕ ಕ್ರಿಯೆ.

ವಿಜಯ ದರ್ಣಣ ನ್ಯೂಸ್ ಮುಟ್ಟು ಗುಟ್ಟಿನ ವಿಷಯವಲ್ಲ ಅದೊಂದು ಜೈವಿಕ ಕ್ರಿಯೆ ಮುಟ್ಟಿಗೂ ಒಂದು ಘನತೆ ಇದೆ. ಮೂಡನಂಬಿಕೆ ಮತ್ತು ಕೀಳರಿಮೆಗಳನ್ನು ಬಿಟ್ಟು ಮುಟ್ಟಿನ ಬಗೆಗೆ ಅಗತ್ಯವಿರುವ ಸ್ವಚ್ಛತೆಯ ಕಡೆ  ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಬೇಕಿದೆ.  ನಿಸರ್ಗದತ್ತವಾದ ಮುಟ್ಟೆಂಬ ಜೈವಿಕ ಕ್ರಿಯೆಗೆ ಅಂಟು ಮಂಟಿನ ಸೋಂಕಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಪದ್ಮರೇಖಾ ನುಡಿದರು. ಅವರು ಕೃಷ್ಣಾಪುರದೊಡ್ಡಿಯ ಕೆಎಸ್ ಮುದ್ದಪ್ಪ ಸ್ಮಾರಕ ಟ್ರಸ್ಟ್,  ESAF ಫೌಂಡೇಶನ್,ಹ್ಯುಮಾನಿಟಿ ಫಸ್ಟ್ ಫೌಂಡೇಶನ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು…

Read More

ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ಗುರಿ: ಜಿಲ್ಲಾಧಿಕಾರಿ ಆರ್. ಲತಾ

ವಿಜಯ ದರ್ಪಣ ನ್ಯೂಸ್…                            ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 25 2025 ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ಗುರಿ ಮುಟ್ಟುವಲ್ಲಿ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಕರೆ ನೀಡಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

Read More