ಅತಿಯಾದ ಬಿಸಿ ಗಾಳಿ ಮತ್ತು ಬಿಸಿಲು ಇರುವುದರಿಂದ ಸಾರ್ವಜನಿಕರು ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ  .ಮೇ 22: ಹವಾಮಾನ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ಉಷ್ಣಾಂಶವು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗುವ ಬಗ್ಗೆ ವರದಿ ಮಾಡಿದ್ದು ಅತಿಯಾದ ಬಿಸಿಲು ಮತ್ತು ಬಿಸಿ ಗಾಳಿ ಉಂಟಾಗಬಹುದೆಂದು ಮುನ್ಸೂಚನೆ ನೀಡಿದ್ದು ಇದರಿಂದ ಜಿಲ್ಲೆಯ ಸಾರ್ವಜನಿಕರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ. ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು ಮತ್ತು ಏನು…

Read More

ಮತದಾನಪೂರ್ವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮಾಧ್ಯಮಗಳಿಗೆ ಜಿಲ್ಲಾಧಿಕಾರಿ ಆರ್. ಲತಾ ನಿರ್ದೇಶನ

  ಬೆಂಗಳೂರು ಗ್ರಾಮಾಂತರ ಜಿಲ್ಲೆ (ಕರ್ನಾಟಕ ವಾರ್ತೆ): 2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ 2023ರ ಮೇ, 10 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ಪಾರದರ್ಶಕತೆಯಿಂದ ನಡೆಸಲು ಮತದಾನ ಮುಕ್ತಾಯ ದಿನದ, ಹಿಂದಿನ ಸಮಯ 48 ಗಂಟೆಗಳ ಅವಧಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಜಾಹೀರಾತು, ವಿಷಯ, ಚರ್ಚೆ ಕುರಿತಾದವುಗಳನ್ನು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರ ಮಾಡುವಂತಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ….

Read More

ತೂಬಗೆರೆ ಹೋಬಳಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಮತಯಾಚನೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್ ನಿಸರ್ಗ ನಾರಾಯಣಸ್ವಾಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೂಬಗೆರೆ ಗ್ರಾಮ ಪಂಚಾಯಿತಿಯ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿನ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮತ ಪ್ರಚಾರವನ್ನು ಆರಂಭಿಸಿದರು. ಈ ವೇಳೆಯಲ್ಲಿ ಮಾತನಾಡಿದ ಅವರು ರಾಜಕೀಯ ಮೇಲಾಟದಲ್ಲಿ ಮತ ಪರಿವರ್ತನೆಗಾಗಿ ಸುಳ್ಳು ಹೇಳುವುದನ್ನು ಕೆ ಹೆಚ್ ಮುನಿಯಪ್ಪ ಅವರು ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ತೂಬಗೆರೆ ಹೋಬಳಿಯಲ್ಲಿ ಎಷ್ಟು…

Read More

ಮರಳಿ ಬಂದು ಬೀಡು ಹೂಗುಚ್ಛ ಹಿಡಿದು….

ಜಯಶ್ರೀ. ಜೆ. ಅಬ್ಬಿಗೇರಿ ಮೊದಲೇ ನಾನು ಬಯಲು ಸೀಮೆಯಲ್ಲಿ ಹುಟ್ಟಿ ಬೆಳೆದ ಹಳ್ಳಿ ಹೈದ. ನಿನ್ನಂತಹ ಕಡಲ ತೀರದ ಬಟ್ಟಲುಗಣ್ಣಿನ ಚೆಲುವಿ ಕಣ್ಣಿಗೆ ಬಿದ್ದಾಗ ಬೆರಳುಗಳು ಗೀಚಿದ ಕವಿತೆಗಳಿಗಳಿಗೆ ಲೆಕ್ಕವಿಲ್ಲ. ನಮ್ಮೀರ್ವರ ನವಿರಾದ ಪ್ರೇಮ ಕತೆಯನ್ನು ಪದಗಳಲ್ಲಿ ಕಟ್ಟಿಕೊಡುವುದು ನನ್ನಂತಹ ಒರಟನಿಗೆ ತುಸು ಕಷ್ಟವೇ ಅನ್ನು. ಮೊದಲ ಸಲದ ಪ್ರೀತಿಯೇ ಅಂಥದ್ದು ಏನೋ ವಿನೂತನ. ನಮ್ಮಲ್ಲೆಲ್ಲ ಹೋಳಿ ಹಬ್ಬವೆಂದರೆ ಒಬ್ಬರಿಗೊಬ್ಬರು ಬಣ್ಣ ಹಚ್ಚಿ ಎರಚಿ ಸಂಭ್ರಮಿಸುವುದು ಸಾಮಾನ್ಯ. ನಿಮ್ಮಲ್ಲಿ ಪುರುಷರು ಮೇಳವನ್ನು ಕಟ್ಟಿಕೊಂಡು ಬಣ್ಣ ಬಣ್ಣದ ಧಿರಿಸು…

Read More