ಹಿರಿಯ ಪತ್ರಕರ್ತ ಆರ್.ಕೃಷ್ಣಪ್ಪ ಅವರಿಗೆ KUWJ ಮನೆಯಂಗಳದ ಗೌರವ….

ವಿಜಯ ದರ್ಪಣ ನ್ಯೂಸ್…. ಆರ್.ಕೃಷ್ಣಪ್ಪ ಅವರಿಗೆ KUWJ ಮನೆಯಂಗಳದ ಗೌರವ…. ಅಂತೆ-ಕಂತೆಗಳ ಪತ್ರಿಕೋದ್ಯಮಕ್ಕೆ ಕಡಿವಾಣ ಹಾಕಬೇಕು ಕಂಬಾಳಪಲ್ಲಿಯ 7 ದಲಿತರ ಸಜೀವ ದಹನ ಘಟನೆ ಮರೆಯಲಾಗದ್ದು ಬೆಂಗಳೂರು: ಅಂತೆ ಕಂತೆಗಳ ಪತ್ರಿಕೋದ್ಯಮಕ್ಕೆ ನಾವಾಗಿಯೇ ಕಡಿವಾಣ ಹಾಕಿಕೊಳ್ಳದಿದ್ದರೆ, ಮಾಧ್ಯಮಗಳ ಮೇಲಿನ ವಿಶ್ವಾಸರ್ಹತೆ ಇನ್ನೂ ಕಡಿಮೆಯಾಗಲಿದೆ ಎಂದು ಹಿರಿಯ ಪತ್ರಕರ್ತ ಆರ್.ಕೃಷ್ಣಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಮನೆಯಂಗಳದಲ್ಲಿ ಮನದುದುಂಬಿ ಕಾರ್ಯಕ್ರಮದಲ್ಲಿ ಕೆಯುಡಬ್ಲೂೃಜೆ ಗೌರವ ಸ್ವೀಕರಿಸಿ ಮಾತನಾಡಿದರು. ಯಾವುದೇ ಸುದ್ದಿಯಾಗಿರಲಿ ಅದರ ವಿಶ್ವಾಸರ್ಹತೆ ಬಹಳ ಮುಖ್ಯ….

Read More

ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ನಿವೇಶನ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಭರವಸೆ

ವಿಜಯ ದರ್ಪಣ ನ್ಯೂಸ್…. ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ನಿವೇಶನ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಭರವಸೆ ಬೆಂಗಳೂರು: ಮಾಧ್ಯಮದವರಿಗೂ ಆದ್ಯತೆ ಮೇರೆಗೆ ರಿಯಾಯಿತಿ ದರದಲ್ಲಿ ನಿವೇಶನ ಮತ್ತು ಮನೆ ದೊರಕಿಸಿಕೊಡುವ ಪ್ರಯತ್ನ ಮಾಡುವುದಾಗಿ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಕಾರ್ಯದ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಗೃಹಮಂಡಳಿಯಲ್ಲಿ ಭೇಟಿ ಮಾಡಿ, ಸಲ್ಲಿಸಿದ ಮನವಿ ಸ್ವೀಕರಿಸಿದ ಸಂದರ್ಭದಲ್ಲಿ ಅವರು ಈ ಭರವಸೆ ನೀಡಿದ್ದಾರೆ. ಗೃಹ ಮಂಡಳಿಯಲ್ಲಿ ನಾನಾ ಕಾರಣಗಳಿಗಾಗಿ…

Read More

ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ: ಕೆ.ವಿ.ಪ್ರಭಾಕರ್

ವಿಜಯ ದರ್ಪಣ ನ್ಯೂಸ್… ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ಪತ್ರಿಕಾ ವಿತರಕರ ಸಮಾವೇಶ ಉದ್ಘಾಟನೆ ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ: ಕೆ.ವಿ.ಪ್ರಭಾಕರ್ ಚಿತ್ರದುರ್ಗ ಸೆ 8: ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಆಯೋಜಿಸಿದ್ದ ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಹೃದಯಕ್ಕೆ, ಮೆದುಳಿಗೆ ರಕ್ತ ಆಕ್ಸಿಜನ್ ಸಪ್ಲೈ ಮಾಡೋದು ಈ ನರಮಂಡಲವೇ. ಹೀಗೆ ಪತ್ರಿಕೋದ್ಯಮದ ನರಮಂಡಲ ಪತ್ರಿಕಾ ವಿತರಕರು ಎಂದರು….

Read More

ಪತ್ರಿಕೋದ್ಯಮ ಪ್ರಶಸ್ತಿ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ.

ವಿಜಯ ದರ್ಪಣ ನ್ಯೂಸ್… ಪತ್ರಿಕೋದ್ಯಮ ಪ್ರಶಸ್ತಿ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ ಬೆಂಗಳೂರು, ಜುಲೈ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು,ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆ ಸಮಿತಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ,ಶಾಂತಲಾ ಧರ್ಮರಾಜ್ ಹಾಗೂ…

Read More

ಸರ್ಕಾರ ವಿರುದ್ದ ಬೃಹತ್ ಪ್ರತಿಭಟನೆ : ಬಂಗ್ಲೆ ಮಲ್ಲಿಕಾರ್ಜುನ

ವಿಜಯ ದರ್ಪಣ ನ್ಯೂಸ್… ಸರ್ಕಾರ ವಿರುದ್ದ ಬೃಹತ್ ಪ್ರತಿಭಟನೆ : ಬಂಗ್ಲೆ ಮಲ್ಲಿಕಾರ್ಜುನ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ 29. ಪತ್ರಕರ್ತರಿಗೆ ಬಸ್ ಪಾಸ್ ವಿತರಣೆಯಲ್ಲಿ ರಾಜ್ಯದ 16 ಸಾವಿರ ಪತ್ರಕರ್ತರಿಗೆ ರಾಜ್ಯಸರ್ಕಾರದಿಂದ ಬಹಳ ಅನ್ಯಾಯ ವಾಗುತ್ತಿದ್ದು ಹಲವಾರು ಬಾರಿ ಮನವಿ ಹಾಗೂ ಪ್ರತಿಭಟನೆ ಮಾಡಿದ್ರೂ ಸರ್ಕಾರ ಪತ್ರಕರ್ತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಆದ್ದರಿಂದ ಜುಲೈ ತಿಂಗಳಲ್ಲಿ ಸರ್ಕಾರದ ವಿರುದ್ಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಬೃಹತ್ ಪ್ರತಿಭಟನೆಯನ್ನು ನಡೆಸಲು ಬೆಂಗಳೂರಿನಲ್ಲಿ…

Read More

ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ 

ವಿಜಯ ದರ್ಪಣ ನ್ಯೂಸ್  ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ  ಬೆಂಗಳೂರು: ರಾಜ್ಯದ ಪತ್ರಕರ್ತರಿಗೆ ತ್ವರಿತ ಬಸ್ ಪಾಸ್ ನೀಡಿಕೆಯ ಸಂಬಂದ ಶೀಘ್ರವಾಗಿ ಕ್ರಮ ವಹಿಸಲಾಗುವುದು. ಮೂರು ತಿಂಗಳಿಂದ ಬಾಕಿ ಇದ್ದ ನಿವೃತ್ತ ಪತ್ರಕರ್ತರ ಮಾಸಾಶನಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಸುರಳಕರ ವಿಕಾಸ ಕಿಶೋರ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ…

Read More

ಪತ್ರಕರ್ತ ಕಾಮ್ರೇಡ್ ಆರ್ ಜಯಕುಮಾರ್ ಇನ್ನಿಲ್ಲ

ವಿಜಯ ದರ್ಪಣ ನ್ಯೂಸ್… ಪತ್ರಕರ್ತ ಕಾಮ್ರೇಡ್ ಆರ್ ಜಯಕುಮಾರ್ ಇನ್ನಿಲ್ಲ ಬೆಂಗಳೂರು ಮೇ 25: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಡಗಿನವರಾದ ಆರ್ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿ…

Read More

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

ವಿಜಯ ದರ್ಪಣ ನ್ಯೂಸ್  ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರು ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು. ಅವರ ಹುಟ್ಟೂರಾದ ಕೋಲಾರ ಜಿಲ್ಲೆ ನರಸಾಪುರ ಹೋಬಳಿ ಚೌಡದೇನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ…

Read More

ಎಂಬತ್ತರ ದಶಕದ ಪತ್ರಿಕೋದ್ಯಮ ಜನರಿಗೆ ಪ್ರಶ್ನಿಸುವ ಧೈರ್ಯ ತುಂಬಿತು ಜನಹಿತ ಪತ್ರಿಕೋದ್ಯಮವು ಸವಾಲಿನ ಸಂಗತಿ: ಎನ್. ಎಸ್. ಶಂಕರ್

ವಿಜಯ ದರ್ಪಣ ನ್ಯೂಸ್ ಕೆ.ಯೂ.ಡಬ್ಲ್ಯೂ.ಜೆ. ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮ: ಎಂಬತ್ತರ ದಶಕದ ಪತ್ರಿಕೋದ್ಯಮ ಜನರಿಗೆ ಪ್ರಶ್ನಿಸುವ ಧೈರ್ಯ ತುಂಬಿತು ಜನಹಿತ ಪತ್ರಿಕೋದ್ಯಮವು ಸವಾಲಿನ ಸಂಗತಿ: ಎನ್. ಎಸ್. ಶಂಕರ್ ಬೆಂಗಳೂರು: ಜನಹಿತ ಪತ್ರಿಕೋದ್ಯಮವು ಬಹುತೇಕ ಪತ್ರಕರ್ತರಿಗೆ ಪ್ರಸ್ತುತ ದಿನಗಳಲ್ಲಿ ನಿಜಕ್ಕೂ ಸವಾಲಾಗುತ್ತಿದ್ದು, ಪತ್ರಿಕಾ ಸ್ವಾತಂತ್ರ್ಯವನ್ನೇ ಕೆಲವರು ಪ್ರಶ್ನೆ ಮಾಡತೊಡಗಿರುವುದು ಅಪಾಯಕಾರಿ ಬೆಳವಣಿಗೆ ಎಂದು ಹಿರಿಯ ಪತ್ರಕರ್ತ ಹಾಗೂ ಚಿತ್ರ ನಿರ್ದೇಶಕ ಎನ್.ಎಸ್.ಶಂಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ) ಹಮ್ಮಿಕೊಂಡ ’ಹಿರಿಯ ಪತ್ರಕರ್ತರಿಗೆ ಮನೆಯಂಗಳದಲ್ಲಿ ಮನದುಂಬಿ ನಮನ’…

Read More

ಸರ್ಕಾರ ಪತ್ರಕರ್ತರ ಬೇಡಿಕೆ ಈಡೇರಿಸಲಿ : ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡರು

ವಿಜಯ ದರ್ಪಣ ನ್ಯೂಸ್ ಬೆಂಗಳೂರು : ರಾಜ್ಯದ ಪತ್ರಕರ್ತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವಾಗಿ ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯ ಮೂರ್ತಿಗಳಾದ ವಿ. ಗೋಪಾಲ ಗೌಡ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅವರು ಡಿಸೆಂಬರ್ 23ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ರಾಜ್ಯ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಆಯೋಜಿಸಲಾದ `ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕøತಿಕ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ವನ್ನು ಉದ್ಘಾಟಿಸಿ  ಮಾತನಾಡಿದರು. “ಪತ್ರಿಕಾರಂಗವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ…

Read More