ಡಾ. ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ
ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಡಿ 6 : ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು. ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ…