ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ ಕೇಂದ್ರ ಸಚಿವ ಸೋಮಣ್ಣ
ವಿಜಯ ದರ್ಪಣ ನ್ಯೂಸ್… ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ ಕೇಂದ್ರ ಸಚಿವ ಸೋಮಣ್ಣ ಬೆಂಗಳೂರು ಗ್ರಾಮಾಂತರ, ನ.12 ಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು- ತುಮಕೂರು ಹೆದ್ದಾರಿ 6 ಪಥದ ರಸ್ತೆ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕೇಂದ್ರದ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಸೂಚಿಸಿದರು. 2016 ರಲ್ಲಿ ಆರಂಭವಾದ ಕಾಮಗಾರಿ ಕಳೆದ 8 ವರ್ಷಗಳಿಂದ ಕುಂಟುತ್ತಾ ಸಾಗಿದೆ. ನೆಲಮಂಗಲ ಟೋಲ್ ನಿಂಧ ತುಮಕೂರು ವರಗೆ 45 ಕಿಮೀ ಕಾಮಗಾರಿ…