ವಾಲ್ಮಿಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ: ಸಚಿವ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ವಾಲ್ಮಿಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ: ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 25, 2024 : ದೇವನಹಳ್ಳಿ ತಾಲ್ಲೂಕಿನ ಹುರುಳುಗುರ್ಕಿ ಬಳಿ ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಜಾಗ ಗುರ್ತಿಸಲಾಗಿದ್ದು ಜಾಗಕ್ಕೆ ಕಂಪೌಂಡ್ ನಿರ್ಮಾಸಲು ಶಾಸಕರ ನಿಧಿಯಿಂದ 10 ಲಕ್ಷ ರೂ. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನ ಡಾ. ಬಿ.ಆರ್…