ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ ಹಾಗೂ ಉಸ್ತುವಾರಿ ಘಟಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್
ವಿಜಯ ದರ್ಪಣ ನ್ಯೂಸ್… ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ ಹಾಗೂ ಉಸ್ತುವಾರಿ ಘಟಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 10, 2024 :- ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ(ಕೊಠಡಿ ಸಂಖ್ಯೆ. 117A) ಮತ್ತು ಉಸ್ತುವಾರಿ ಘಟಕ(ಕೊಠಡಿ ಸಂಖ್ಯೆ. 117B)ದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ನೆರವೇರಿಸಿದರು. ಈ ವೇಳೆಯಲ್ಲಿ ಜಿಲ್ಲಾ…