ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…… ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 15 : ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲಾ ವರ್ಗದ ಜನರು ಭಾವೈಕ್ಯತೆಯಿಂದ ಬದುಕಬೇಕು. ಆಗಲೇ ಪ್ರಜಾಪ್ರಭುತ್ವದ ಉಳಿವು ಸಾಧ್ಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ…