ಜನನ-ಮರಣ ನೋಂದಣಿ ಪ್ರಕ್ರಿಯೆ ವಿಳಂಬ ಮಾಡುವಂತಿಲ್ಲ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್
ವಿಜಯ ದರ್ಪಣ ನ್ಯೂಸ್… ಜನನ-ಮರಣ ನೋಂದಣಿ ಪ್ರಕ್ರಿಯೆ ವಿಳಂಬ ಮಾಡುವಂತಿಲ್ಲ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 26 : ಸರ್ಕಾರದ ಮಾರ್ಗಸೂಚಿಯಂತೆ ಜನನ-ಮರಣ ನೋಂದಣಿಯನ್ನು ವಿಳಂಬ ಮಾಡದೆ ನಿಯಮಾನುಸಾರ ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2024-25 ನೇ ಸಾಲಿನ…