ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಿ:ಡಾ.ಕೆ.ಎನ್ ಅನುರಾಧ
ವಿಜಯ ದರ್ಪಣ ನ್ಯೂಸ್…. ಜಿಲ್ಲೆಯಲ್ಲಿ 164 ಮಂದಿ ಜೀತ ಮುಕ್ತ ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಿ:ಡಾ.ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 28 : ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿರುವ ಜೀತಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಹೇಳಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ…