ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ
ವಿಜಯ ದರ್ಪಣ ನ್ಯೂಸ್…. ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.20 : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಲಾಯಿತು. ಆಫ್-ಸೈಟ್ ತುರ್ತು ಅಣಕು ಪ್ರದರ್ಶನದಲ್ಲಿ ಸುಮಾರು 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಎನ್.ಡಿ.ಆರ್.ಎಫ್…