ಬಾಲಕಾರ್ಮಿಕರನ್ನ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ : ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ….. ಬಾಲಕಾರ್ಮಿಕರನ್ನ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಗಳನ್ನು ಹೆಚ್ಚಿಸಿ:ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ.ಜಿಲ್ಲೆ, ಫೆ.10:ಜಿಲ್ಲೆಯಾದ್ಯಂತ ಬಾಲಕಾರ್ಮಿಕರನ್ನು ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಲು ಅನಿರೀಕ್ಷಿತ ತಪಾಸಣೆ ಮತ್ತು ದಾಳಿಗಳನ್ನು ಹೆಚ್ಚಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ…