5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ,‌ಸೆಪ್ಟೆಂಬರ್ 01 :- ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2.24 ಕೋಟಿ ಹಾಗೂ ಇತರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲ ಸೌಕರ್ಯ ಒದಗಿಸಲು 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಆಹಾರ,…

Read More

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ

ವಿಜಯ ದರ್ಪಣ ನ್ಯೂಸ್… ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲ ಜಿಲ್ಲೆಯ 23 ಆಹಾರ ಉದ್ದಿಮೆಗಳಿಗೆ ನೋಟಿಸ್ ಜಾರಿ ಹಾಗೂ 20,000 ದಂಡ ಸಂಗ್ರಹ. ಬೆಂಗಳೂರು ಗ್ರಾಮಾಂತರಜಿಲ್ಲೆ,ಆಗಸ್ಟ್31,2024:- ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಭಾಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಒಟ್ಟು 63 ವಿವಿಧ ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ವ್ಯಾಪಾರಸ್ಥರು ಮತ್ತು ಇತರೆ ಆಹಾರ ವ್ಯಾಪಾರಿಗಳನ್ನು ಭೇಟಿ ನೀಡಿ…

Read More

ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ದಾಳಿಗಳನ್ನು ಹೆಚ್ಚಿಸಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್

ವಿಜಯ ದರ್ಪಣ ನ್ಯೂಸ್ …    ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 31,2024 : ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆಮಾಡಿ ಪುನರ್ವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಅನಿರೀಕ್ಷಿತ ದಾಳಿ, ತಪಾಸಣೆ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಿ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು…

Read More

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ … ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 28, 2024:- ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಡಾಬಸ್ ಪೇಟೆಯಿಂದ ನಂದಿ ಕ್ರಾಸ್ ವರೆಗೆ ಮಾನವ ಸರಪಳಿ ನಿರ್ಮಿಸಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಹಾಗೂ…

Read More

ಜಾಲಿಗೆ ಗ್ರಾಮ ಪಂಚಾಯಿತಿ ಗೆ ಕೇಂದ್ರ ಹಣಕಾಸು ಆಯೋಗ ತಂಡ ಭೇಟಿ

ವಿಜಯ ದರ್ಪಣ ನ್ಯೂಸ್…. ಜಾಲಿಗೆ ಗ್ರಾಮ ಪಂಚಾಯಿತಿ ಗೆ ಕೇಂದ್ರ ಹಣಕಾಸು ಆಯೋಗ ತಂಡ ಭೇಟಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 30 :- ಕೇಂದ್ರ ಸರ್ಕಾರದ ಹಣಕಾಸು ಆಯೋಗದ ನಿಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ವಿವಿಧ ಘಟಕಗಳನ್ನು ವೀಕ್ಷಣೆ ನಡೆಸಿ ಮಾಹಿತಿ ಪಡೆದುಕೊಂಡರು. ಕೇಂದ್ರ ಸರ್ಕಾರದ 16 ನೇ ಹಣಕಾಸು ಆಯೋಗ ಅಧ್ಯಕ್ಷರಾದ ಡಾ. 16ನೇ…

Read More

ಬೆಂ.ಗ್ರಾ.ಜಿಲ್ಲೆಯಲ್ಲಿ ಎಲ್ಲಿಯಾದರು ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಬೆಂ.ಗ್ರಾ.ಜಿಲ್ಲೆಯಲ್ಲಿ ಎಲ್ಲಿಯಾದರು ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 30 :- ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತಗೊಳಿಸುವ ಭಾಗವಾಗಿ ಬೆoಗಳೂರು ಗ್ರಾಮಾoತರ ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ ಎoದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ತಿಳಿಸಿದ್ದಾರೆ. 2011ರಲ್ಲಿ ಬೆಂಗಳೂರು ನಗರ ಜಿಲ್ಲೆ ಮತ್ತು 2024 ರಲ್ಲಿ ಮಾರ್ಚ್‌ನಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಇದು ಆ…

Read More

ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನದ ಪ್ರಯುಕ್ತ ಹಾಕಿ ಪಂದ್ಯಾವಳಿ

ವಿಜಯ ದರ್ಪಣ ನ್ಯೂಸ್ ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನದ ಪ್ರಯುಕ್ತ ಹಾಕಿ ಪಂದ್ಯಾವಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 29: ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಟ್ಟಕೋಟೆ ಗ್ರಾಮ ಪಂಚಾಯತಿ, ಕೆಂಪೇಗೌಡ ಇಂಟರ್ ನ್ಯಾಶನಲ್ ಏರ್ಪೋರ್ಟ್, ಲಯನ್ಸ್ ಕ್ಲಬ್ ಮತ್ತು ಶ್ರೀ ರಾಮಕೃಷ್ಣ ಗ್ರಾಮಾಂತರ ಪ್ರೌಢ ಶಾಲೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ…

Read More

ಪಿ.ಒ.ಪಿ ಗಣೇಶ ವಿಗ್ರಹ ಮಾರಾಟ-ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಪಿ.ಒ.ಪಿ ಗಣೇಶ ವಿಗ್ರಹ ಮಾರಾಟ-ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 28, 2024 :- ಪರಿಸರ ಮಾಲಿನ್ಯ ಉಂಟುಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ….

Read More

ರಂಗಶಿಕ್ಷಣಕ್ಕೆ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್… ರಂಗಶಿಕ್ಷಣಕ್ಕೆ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 27,2024 :-ಮೈಸೂರು ರಂಗಾಯಣವು ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ಅಧಿಕೃತ ರೆಪರ್ಟರಿಯಾಗಿದ್ದು, ಕಲಾಮಂದಿರದ ಆವರಣದಲ್ಲಿ ಕಚೇರಿಯನ್ನು ಹೊಂದಿದ್ದು, ರಂಗಶಿಕ್ಷಣ, ರಂಗತರಬೇತಿ, ನಾಟಕಗಳ ಸಿದ್ಧತೆ, ಪ್ರದರ್ಶನ, ರಂಗಶಿಬಿರಗಳು ಹೀಗೆ ಸಂಪೂರ್ಣ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. 35 ವರ್ಷಗಳಿಂದ ನಿರಂತರವಾಗಿ ರಂಗಚಟುವಟಿಕೆಗಳು ನಡೆಯುತ್ತಿವೆ. ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ ಕಲಾವಿದರು ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ನಾಟಕ ಶಾಲೆಯ…

Read More

ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೃಷ್ಣ ಜಯಂತಿ  ಆಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೃಷ್ಣ ಜಯಂತಿ  ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 26 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು‌. ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಶ್ರೀ ಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನ ಸಲ್ಲಿಸಿದರು. ಇದೇ…

Read More