ಕ್ವಿಟ್ ಇಂಡಿಯಾ ಚಳವಳಿ ಹಾಗೂ ಮಾಜಿ ಮುಖ್ಯಮಂತ್ರಿ ಶ್ರೀ ನಿಜಲಿಂಗಪ್ಪನವರ ಪುಣ್ಯ ಸ್ಮರಣೆ.

ವಿಜಯ ದರ್ಪಣ ನ್ಯೂಸ್…. ಕ್ವಿಟ್ ಇಂಡಿಯಾ ಚಳವಳಿ ಹಾಗೂ ಮಾಜಿ ಮುಖ್ಯಮಂತ್ರಿ ಶ್ರೀ ನಿಜಲಿಂಗಪ್ಪನವರ ಪುಣ್ಯ ಸ್ಮರಣೆ. ಅಖಿಲ ಕರ್ನಾಟಕ ಮಿತ್ರ ಸಂಘ ಶಾಲೆಯಿಂದ ಶಾಲೆಗೆ ಸ್ವಾತಂತ್ರ್ಯ ಹೋರಾಟಗಾರರು ಶಿವಶರಣರ ಸ್ಮರಣೆ ಜಯಂತಿಯ ಕಾರ್ಯಕ್ರಮಗಳು ಹಮ್ಮಿಕೊಂಡು ಬರುತ್ತಿದೆಂದು ಸಂಘದ ಉಪಾಧ್ಯಕ್ಷ ವಿ.ವಿಶ್ವನಾಥ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ರಾಜೀವನಗರದ ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಕ್ವಿಟ್ ಇಂಡಿಯಾ ಚಳವಳಿ ಹಾಗೂ ಮಾಜಿ ಮುಖ್ಯಮಂತ್ರಿ…

Read More

ಹೊಸಕೋಟೆಯಲ್ಲಿ ಅನಿರೀಕ್ಷಿತ ದಾಳಿ: ಒಬ್ಬ ಕಿಶೋರ ಕಾರ್ಮಿಕರ ರಕ್ಷಣೆ

ವಿಜಯ ದರ್ಪಣ ನ್ಯೂಸ್ ….. ಹೊಸಕೋಟೆಯಲ್ಲಿ ಅನಿರೀಕ್ಷಿತ ದಾಳಿ: ಒಬ್ಬ ಕಿಶೋರ ಕಾರ್ಮಿಕರ ರಕ್ಷಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 12, 2024 :- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಹಾಗೂ ಶಿಕ್ಷಣ ಇಲಾಖೆ ಇವರ ಜಂಟಿಯಾಗಿ ಹೊಸಕೋಟೆ ಟೌನ್ ಹಾಗೂ ದೊಡ್ಡದುನ್ನಸಂದ್ರದಲ್ಲಿ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು. ಈ ತಪಾಸಣೆ ವೇಳೆಯಲ್ಲಿ ಒಬ್ಬ ಕಿಶೋರ…

Read More

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆ ನಿಷೇಧ

ವಿಜಯ ದರ್ಪಣ ನ್ಯೂಸ್… ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆ ನಿಷೇಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್‌. 12, 2024 :- ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದ್ದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದ್ದು ಪರಿಸರ, ಅರಣ್ಯ ಮತ್ತು ಹವಾಮಾನ…

Read More

ಡಿ. ದೇವರಾಜ ಅರಸು ಅವರ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಡಿ. ದೇವರಾಜ ಅರಸು ಅವರ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 09,2024 :- ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ…

Read More

ಹರ್ ಘರ್ ತಿರಂಗಾ ಅಭಿಯಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್….  ಹರ್ ಘರ್ ತಿರಂಗಾ ಅಭಿಯಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 09, 2024  :- ದೇಶಾದ್ಯಂತ 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸ್ವಾತಂತ್ರ ಸಂಭ್ರಮವನ್ನು ವೈವಿದ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದ್ದು, ಈ ಸಂಭ್ರಮದ ಒಂದು ಭಾಗವಾಗಿ “ಹರ್ ಘರ್ ತಿರಂಗಾ” ಎಂಬ ಘೋಷವಾಕ್ಯದೊಂದಿಗೆ 2024 ರ ಆಗಸ್ಟ್ 13 ರಿಂದ…

Read More

ಬೃಹತ್ ಉದ್ಯೋಗ ಮೇಳಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ.

ವಿಜಯ ದರ್ಪಣ ನ್ಯೂಸ್  ಸೆಪ್ಟೆಂಬರ್ ನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಬೃಹತ್ ಉದ್ಯೋಗ ಮೇಳಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 05 (ಕರ್ನಾಟಕ ವಾರ್ತೆ):- ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವು ದೇವನಹಳ್ಳಿ ಟೌನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸೆಪ್ಟೆಂಬರ್ ನ ಎರಡನೇ ವಾರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧ ಪಟ್ಟ ಇಲಾಖೆ…

Read More

ಕೃತಕ ಬಣ್ಣ ಬಳಸಿ ಆಹಾರ ತಯಾರಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಕೃತಕ ಬಣ್ಣ ಬಳಸಿ ಆಹಾರ ತಯಾರಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 05 :- ಜಿಲ್ಲೆಯಲ್ಲಿರುವ ಹೋಟೆಲ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸುವ ಜತೆಗೆ ಕೃತಕ ಬಣ್ಣ ಬಳಸಿ ಆಹಾರ ಪದಾರ್ಥ ತಯಾರಿಸುವವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸುವಂತೆ…

Read More

ಆಗಸ್ಟ್  5 ರಿಂದ 8 ರವರೆಗೆ ಕನ್ನಡಜ್ಯೋತಿ ರಥಯಾತ್ರೆ

ವಿಜಯ ದರ್ಪಣ ನ್ಯೂಸ್… ಆಗಸ್ಟ್  5 ರಿಂದ 8 ರವರೆಗೆ ಕನ್ನಡಜ್ಯೋತಿ ರಥಯಾತ್ರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ,ಆಗಸ್ಟ್ 03  :- ರಾಜ್ಯ ಸರ್ಕಾರವು ಕರ್ನಾಟಕ ಸಂಭ್ರಮ 50 ರಡಿ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಅಭಿಯಾನದ ಅಂಗವಾಗಿ ಕನ್ನಡಜ್ಯೋತಿ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿಯವರು 2023 ರ ನವೆಂಬರ್ 02 ರಂದು ವಿಜಯನಗರ ಜಿಲ್ಲೆಯ ಹಂಪಿಯಿಂದ ಚಾಲನೆ ನೀಡಿದ್ದಾರೆ. ಈ ರಥಯಾತ್ರೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುತ್ತಾ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಸ್ಟ್ 05(ಸೋಮವಾರ ರಂದು…

Read More

ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ: ಸಚಿವ ಕೆ.ಎಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ: ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 03 :- ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ…

Read More

ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತು ದಾಸ್ತಾನು ಮಳಿಗೆಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :- ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯವಾಗುವದನ್ನು ತಡೆಯುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಸಂಗ್ರಹ ಮಾಡುವ ಅಂಗಡಿ, ದಾಸ್ತಾನು ಮಳಿಗೆಗಳು ಹಾಗೂ ಗೋದಾಮುಗಳ ಮೇಲೆ ಅಧಿಕಾರಿಗಳ ತಂಡ ಆಗಾಗ್ಗೆ ದಾಳಿ…

Read More