ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್ ಉದ್ಘಾಟನೆ
ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಸರ್ಕಾರ ಮತ್ತು AIGF ಸಹಭಾಗಿತ್ವದಲ್ಲಿ ಭಾರತದಲ್ಲೇ ಪ್ರಥಮ ಉದ್ಯಮ ನೇತೃತ್ವದ ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್ ಉದ್ಘಾಟನೆ ಬೆಂಗಳೂರು, 19 ಮಾರ್ಚ್ 2025: ಜವಾಬ್ದಾರಿಯುತವಾಗಿ ಡಿಜಿಟಲ್ ಸಾಧನಗಳನ್ನು ಬಳಸುವುದು ಮತ್ತು ಯೋಗಕ್ಷೇಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮತ್ತು ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ (AIGF) ಒಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಡಿಜಿಟಲ್ ಡಿಟಾಕ್ಸ್ ಕಾರ್ಯಕ್ರಮ ಬಿಯಾಂಡ್ ಸ್ಕ್ರೀನ್ಸ್ ಅನ್ನು ಸ್ಥಾಪಿಸಿದೆ. ಈ ತಿಂಗಳು ಆರಂಭಗೊಂಡ ಈ ಕಾರ್ಯಕ್ರಮವು ಭಾರತದಲ್ಲೇ…