ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಕೇಂದ್ರ ರೈಲ್ವೆ ಸಚಿವ ಸೋಮಣ್ಣ ಅವರಿಗೆ ಮನವಿ
ವಿಜಯ ದರ್ಪಣ ನ್ಯೂಸ್ ….. ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಮನವಿ ರಾಜ್ಯದ ಅಭಿವೃದ್ದಿಗೆ ಸಾಧು, ಸಂತರ ಕೊಡುಗೆ ಅಪಾರ, ಕೈವಾರ ತಾತಯ್ಯರವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು ಈ ನಿಟ್ಟಿನಲ್ಲಿ ಕ್ರಮ ಕೇಂದ್ರ ಸಚಿವ ವಿ.ಸೋಮಣ್ಣರವರು ಭರವಸೆ ಬೆಂಗಳೂರು: ಕರ್ನಾಟಕ ಬಲಿಜ ಜಾಗೃತಿ ವೇದಿಕೆ ವತಿಯಿಂದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣರವರಿಗೆ ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಕಾಲಜ್ಞಾನಿ, ಮಹಾನ್ ಸಂತ ಶ್ರೀ ಕೈವಾರ ತಾತಯ್ಯ ಖ್ಯಾತಿಯ ಯೋಗಿ…