ದಸರಾ ನಾಡಹಬ್ಬ ಸಮಿತಿಯ ಸ್ತಬ್ದ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದ ಪ್ರಭಾಕರ್ ನೆಲ್ಲಿತ್ತಾಯ….

ವಿಜಯ ದರ್ಪಣ ನ್ಯೂಸ್… ದಸರಾ ನಾಡಹಬ್ಬ ಸಮಿತಿಯ ಸ್ತಬ್ದ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದ ಪ್ರಭಾಕರ್ ನೆಲ್ಲಿತ್ತಾಯ…. ಕೊಡಗು : ಗೋಣಿಕೊಪ್ಪಲು ನಾಡಹಬ್ಬ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಸ್ತಬ್ಧ ಚಿತ್ರ ಮೆರವಣಿಗೆಗೆ ದಸರಾ ನಾಡಹಬ್ಬ ಸಮಿತಿಯ ಗೌರವಾಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ ರವರು ಚಾಲನೆ ನೀಡಿದರು. ಗೋಣಿಕೊಪ್ಪಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಒಟ್ಟು 16 ಶಬ್ದ ಚಿತ್ರಗಳು ಮೆರವಣಿಗೆಯಲ್ಲಿ ಸಾಗಿದವು. ಸರ್ಕಾರದ ವಿವಿಧ ಇಲಾಖೆಯ ಒಂಬತ್ತು ಸ್ತಬ್ಧ ಚಿತ್ರಗಳು ಹಾಗೂ ಇತರ ಸಂಘ ಸಂಸ್ಥೆಗಳ ಒಟ್ಟು…

Read More

ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ನ್ಯಾಯಾಲಯದಿಂದ ತಡೆಯಾಜ್ಞೆ….

ವಿಜಯ ದರ್ಪಣ ನ್ಯೂಸ್… ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ನ್ಯಾಯಾಲಯದಿಂದ ತಡೆಯಾಜ್ಞೆ…. ಮಡಿಕೇರಿ: ತೀವ್ರ ಕುತೂಹಲ ಮೂಡಿಸಿದ ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಆಗಷ್ಟ್ 18 ರಂದು ನಿಗದಿಯಾಗಿತ್ತು ಅದರಂತೆ ಚುನಾವಣಾಧಿಕಾರಿಗ ತಾಲ್ಲೂಕು ತಹಶಿಲ್ದಾರ್ ಕಿರಣ್ ಗೌರಯ್ಯ ಸಕಲ ಸಿದ್ದತೆ ಕೈಗೊಂಡಿದರು .ನಾಮಪತ್ರ ಸಲ್ಲಿಸುವ ಸಮಯಕ್ಕೆ ಸರಿಯಾಗಿ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷೆ ಸ್ಥಾನಕ್ಕೆ ಜಯಲಕ್ಷ್ಮಿ ಚಂದ್ರು.ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪುಟ್ಟಲಕ್ಷ್ಮಿ ನಾಮಪತ್ರವನ್ನು ಸಲ್ಲಿಸಿದರೆ ಬಿಜೆಪಿ ಪಕ್ಷದಿಂದ ಅಧ್ಯಕ್ಷೆ ಸ್ಥಾನಕ್ಕೆ ರೂಪಾ…

Read More

ನಾಗರಹೊಳೆ ಹುಲಿ ಸಂರಕ್ಷಿತರಣ್ಯದ ಮಹಿಳಾ ನಿರ್ದೇಶಕಿಯಾಗಿ ಕೊಡಗಿನ ಪಿ.ಎ.ಸೀಮಾ ನೇಮಕ….

ವಿಜಯ ದರ್ಪಣ ನ್ಯೂಸ್.‌ ನಾಗರಹೊಳೆ ಹುಲಿ ಸಂರಕ್ಷಿತರಣ್ಯದ ಕರ್ನಾಟಕದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಕೊಡಗಿನ ಪಿ.ಎ.ಸೀಮಾ ನೇಮಕ…. ಭಾರತೀಯ ಅರಣ್ಯ ಸೇವೆ (I F S) ಅಧಿಕಾರಿ, ಮೂಲತಹ ನಾಪೋಕ್ಲುವಿನ ಪಾಡ್ಯಮಂಡ ಆನಂದ್ (ಸಾಬು ) ಕಮಲ ದಂಪತಿಗಳ ಪುತ್ರಿ, ಮತ್ತೂರು ಗ್ರಾಮದ ಪುತ್ತಾಮನೆ ಡಾಕ್ಟರ್ ಅಶೋಕ್, ಶಾಂತಿ ರವರ ಸೊಸೆ, ಪುತ್ತಾಮನೆ ರಂಜನ್ ರವರ ಪತ್ನಿ ಪಿ..ಎ ಸೀಮಾ ರವರು ನಾಗರಹೊಳೆ ಹುಲಿ ಸಂರಕ್ಷಿತರಣ್ಯದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಆಗಸ್ಟ್ 14ರಂದು ನೇಮಕಗೊಂಡಿದ್ದಾರೆ….

Read More

ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರು ಜಯಭೇರಿ 

ವಿಜಯ ದರ್ಪಣ ನ್ಯೂಸ್  ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರು ಜಯಭೇರಿ  ವಿರಾಜಪೇಟೆ ಕೊಡಗು ಜಿಲ್ಲೆ :ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ( ಫ್ಯಾಕ್ಸ್) ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನವನ್ನು ಪಡೆದುಕೊಂಡು ತನ್ನ ಭದ್ರಕೋಟೆಯನ್ನು ಸಾಬೀತುಪಡಿಸಿದೆ. ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ದುರುಪಯೋಗ ನಡೆದಿದೆ ಎಂದು ಕೆಲವು ಕಾಂಗ್ರೆಸ್ಸಿಗರು ಮೂರು ಬಾರಿ ನಿಗದಿಯಾಗಿದ್ದ ಚುನಾವಣೆಯನ್ನು…

Read More

ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ

ವಿಜಯ ದರ್ಪಣ ನ್ಯೂಸ್ …. ಕಲ್ಪನೆಯ ಹನಿಗಳು ಕವನ ಸಂಕಲನ ಬಿಡುಗಡೆ: ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ . ಕುಶಾಲನಗರ ಮಡಿಕೇರಿ  ಜಿಲ್ಲೆ : ಸಮಾಜ ಕವಿಗಳನ್ನು ಗಮನಿಸುತ್ತಿರುತ್ತದೆ. ಹಾಗಾಗಿ ಕವನ ಬರೆಯುವವರು ಸಾಕಷ್ಟು ಹುಷಾರಾಗಿ ಇರಬೇಕು ಎಂದು ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಹೇಳಿದರು. ಅವರು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಕುಶಾಲನಗರ ಹಾರಂಗಿಯಲ್ಲಿ ವಿರ್ಪಡಿಸಿದ್ದ ಗ್ರೀಷ್ಠಸಿರಿ ಕವಿಗೋಷ್ಠಿ ಅಂಗವಾಗಿ ಉಳುವಂಗಡ ಕಾವೇರಿ ಉದಯ ಅವರ…

Read More

ಅಯಿನ ಮಂಡ ಲೀಲಾವತಿ ಗಣಪತಿಗೆ ಕಾಯಕ ರತ್ನ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್…. ಅಯಿನ ಮಂಡ ಲೀಲಾವತಿ ಗಣಪತಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಕುಶಾಲನಗರ ಕೊಡಗು ಜಿಲ್ಲೆ : ಜಿಲ್ಲೆಯ ಕುಶಾಲನಗರದ ಖ್ಯಾತ ನಾಟಿ ವೈದ್ಯೆ ಅಯಿನ ಮಂಡ ಲೀಲಾವತಿ ಗಣಪತಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್‌ ಕೊಡಮಾಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 60 ಕ್ಕೂ ಅಧಿಕ ವರ್ಷಗಳಿಂದ ನಾಟಿ ಔಷಧಿ ನೀಡುವ ಮೂಲಕ ಜಿಲ್ಲೆ ಮತ್ತು ನೆರೆ ಜಿಲ್ಲೆಗಳ ಮಕ್ಕಳಿಗೆ ಬಾಲ ಸಂಜೀವಿನಿ ಆಗಿರುವ ಲೀಲಾವತಿ…

Read More

ಕೊಡಗಿನಲ್ಲಿ ತಗ್ಗಿದ ಮಳೆ ಪ್ರಮಾಣ

ವಿಜಯ ದರ್ಪಣ ನ್ಯೂಸ್… ತಗ್ಗಿದ ಮಳೆ ಪ್ರಮಾಣ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ಗಣನೀಯವಾಗಿ ತಗ್ಗಿದೆ. ಹಾರಂಗಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 1,577 ಕ್ಯುಸೆಕ್‌ಗೆ ಇಳಿಕೆಯಾಗಿದೆ. ಮುಂಜಾಗ್ರತೆಯಾಗಿ ಎಲ್ಲ ಗಾಜಿನ ಸೇತುವೆಗಳ ಬಳಕೆಯನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ 7 ಸೆಂ.ಮೀ ಹಾಗೂ ಪೊನ್ನಂಪೇಟೆ ಹೋಬಳಿಯಲ್ಲಿ 4 ಸೆಂ.ಮೀನಷ್ಟು ಮಳೆ ಸುರಿದಿರುವುದು ದಾಖಲಾಗಿದೆ. ಮಡಿಕೇರಿ ಹಾಗೂ ಸುತ್ತಮುತ್ತಲ…

Read More

ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನಿಂದ ರಂಗ ಸಮುದ್ರ ಕಟ್ಟೆ ಹಾಡಿಗೆ ಬೇಟಿ: ಕುಂದು ಕೊರತೆಗಳ ಮಾಹಿತಿ ಸಂಗ್ರಹ

ವಿಜಯ ದರ್ಪಣ ನ್ಯೂಸ್… ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನಿಂದ ರಂಗ ಸಮುದ್ರ ಕಟ್ಟೆ ಹಾಡಿಗೆ ಬೇಟಿ: ಕುಂದು ಕೊರತೆಗಳ ಮಾಹಿತಿ ಸಂಗ್ರಹ ಮಡಿಕೇರಿ:ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ಏಳನೇ ಹೊಸಕೋಟೆ ಸುಂಟ್ಟಿಕೊಪ್ಪ ಮಾನವೀಯತೆ ಸಂಸ್ಥೆಯ ಹಲವು ಉದ್ದೇಶಗಳಲ್ಲಿ ಒಂದಾದ ಹಾಡಿ ಜನರ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದು ಮಾನವೀಯತೆ ಸಂಸ್ಥೆಯ ವತಿಯಿಂದ ಸಂಬಂಧ ಪಟ್ಟ ಇಲಾಖೆಗೆ ಮಾಹಿತಿ ನೀಡಿ ಅವರಿಗೆ ಬರಬೇಕಾದ ಸವಲತ್ತುಗಳನ್ನು ಒದಗಿಸುವ ಬಗ್ಗೆ ಹಾಗೂ ಮಾನವೀಯತೆ ಸಂಸ್ಥೆಯ ಮೂಲಕ ಮೂಲ ಸೌಕರ್ಯ ಪಡೆಯದ ಹಾಡಿ…

Read More

ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ

ವಿಜಯ ದರ್ಪಣ ನ್ಯೂಸ್… ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ  ಮಡಿಕೇರಿ :- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ’(ಸಸ್ಟೈನೇಬಲ್ ಗ್ರೌಂಡ್ ವಾಟರ್ ಮ್ಯಾನೇಜ್‍ಮೆಂಟ್ ಫಾರ್ ವಾಟರ್ ಸೆಕ್ಯುರಿಟಿ) ಎಂಬ ವಿಷಯದ ಕುರಿತು ಜೂನ್, 19 ರಿಂದ ಜೂನ್, 21 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸ ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ…

Read More

ಸೂರ್ಲಬ್ಬಿ ವಿದ್ಯಾರ್ಥಿ ಮೀನಾ ಹತ್ಯೆ : ರುಂಡ ದೊಂದಿಗೆ ಪರಾರಿಯಾದ ಆರೋಪಿ

ವಿಜಯ ದರ್ಪಣ ನ್ಯೂಸ್…. ಕೊಡಗನ್ನು ಬೆಚ್ಚಿ ಬೀಳಿಸಿದ ವಿದ್ಯಾರ್ಥಿ ಮೀನಾಳ ಹತ್ಯೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿದ್ದ ವಿದ್ಯಾರ್ಥಿ ಸೂರ್ಲಬ್ಬಿ ಮೀನಾಳನ್ನು  ಹತ್ಯೆ ಮಾಡಿದ ಆರೋಪಿ ಪ್ರಕಾಶ  ರುಂಡದ ಜೊತೆ ಪರಾರಿ ಆಗಿದ್ದಾನೆ  ಸೂರ್ಲಬ್ಬಿ ಸರ್ಕಾರಿ ಶಾಲಾ ವಿದ್ಯಾರ್ಥಿನಿ ಮೀನಾಳಿಗೆ 16 ವರ್ಷ.ಮೀನಾ ಸೂರ್ಲಬ್ಬಿ ಸುಬ್ರಮಣಿ ಅವರ ಕಿರಿಯ ಪುತ್ರಿ.ಈಕೆಗೆ ಮೂವರು ಅಕ್ಕಂದಿರು ಮತ್ತು ಇಬ್ಬರು ಅಣ್ಣಂದಿರು ಇದ್ದರು. ನಿನ್ನೆ ಎಸ್. ಎಸ್. ಎಲ್. ಸಿ. ಪರೀಕ್ಷೆ ಫಲಿತಾಂಶ ಬಂದಾಗ ಮೀನಾ ಉತ್ತೀರ್ಣ…

Read More