ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹೋಕುಳಿ ಉತ್ಸವ
ವಿಜಯ ದರ್ಪಣ ನ್ಯೂಸ್… ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹೋಕುಳಿ ಉತ್ಸವ ತಾಂಡವಪುರ ಮಾರ್ಚ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಿಕ್ಕಯ್ಯನ ಛತ್ರ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧಿ ಉಳ್ಳ ಹಳೆ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಯುಗಾದಿ ಹೋಬಳಿ ಉತ್ಸವವು ಬಹಳ ವಿಜೃಂಭಣೆ ಜರುಗಿತು. ಯುಗಾದಿ ಹಬ್ಬದ ಪ್ರಯುಕ್ತ ಇಂದು ಬೆಳಿಗ್ಗೆಯಿಂದಲೂ ದೇವಾಲಯದಲ್ಲಿ…