2019 ರ ಜನವರಿ 21 ರಂದು ನಮ್ಮನ್ನಗಲಿದ ಸಿದ್ದಗಂಗಾ ಮಠದ ಶ್ರೀಗಳನ್ನು ನೆನೆಯುತ್ತಾ……
ವಿಜಯ ದರ್ಪಣ ನ್ಯೂಸ್ …. 2019 ರ ಜನವರಿ 21 ರಂದು ನಮ್ಮನ್ನಗಲಿದ ಸಿದ್ದಗಂಗಾ ಮಠದ ಶ್ರೀಗಳನ್ನು ನೆನೆಯುತ್ತಾ…… ಇಬ್ಬರು ಮನುಷ್ಯರ ಆಯಸ್ಸನ್ನು ಒಬ್ಬರೇ ಪಡೆದ ಅದೃಷ್ಟವಂತರ ಸಾಧನೆಯ ಒಂದು ನೋಟ….. ನಡೆದಾಡುವ ದೇವರಲ್ಲ, ನಲಿದಾಡುವ – ನುಡಿದಾಡಿದ ಜೀವಪ್ರೀತಿಯ ನಿಜ ಮನುಷ್ಯನಾಗಿದ್ದ ಸಿದ್ದಗಂಗೆಯ ಶಿವಕುಮಾರ ಸ್ವಾಮಿ ಎಂಬ ಶಿವಣ್ಣ…………… ಸಾಧಾರಣ ಕುಟುಂಬದ ಬಾಲಕನೊಬ್ಬ ಉಚಿತ ವಸತಿ ಶಾಲೆಯ ವಿದ್ಯಾರ್ಥಿಯಾಗಿ ತನ್ನ ವಿನಯ, ಪ್ರತಿಭೆ, ಜ್ಞಾನ, ನಡವಳಿಕೆಯಿಂದ – ಪರಿಸ್ಥಿತಿ ನಿರ್ಮಿಸಿದ ಅವಕಾಶದಿಂದ ಸನ್ಯಾಸತ್ವ ಸ್ವೀಕರಿಸಿ ಸಿದ್ದಗಂಗೆ…