ಕನ್ನಡ – ಕರ್ನಾಟಕ ರಾಜ್ಯೋತ್ಸವ ಮಾಸದ ಕೊನೆಯಲ್ಲಿ…..
ವಿಜಯ ದರ್ಪಣ ನ್ಯೂಸ್ ಕನ್ನಡ – ಕರ್ನಾಟಕ ರಾಜ್ಯೋತ್ಸವ ಮಾಸದ ಕೊನೆಯಲ್ಲಿ….. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದಲ್ಲಿ ಭಾಗವಹಿಸಿ ಮಾನವೀಯ ಮೌಲ್ಯಗಳ ಬಗ್ಗೆ ಉಪನ್ಯಾಸ ನೀಡಲು ಬೆಂಗಳೂರಿನಿಂದ ಪ್ರಯಾಣಿಸಿ ಈಗ ತೀರ್ಥಹಳ್ಳಿ ಪ್ರಕೃತಿಯ ಸುಂದರ ಮಡಿಲಲ್ಲಿ ಇರುವಾಗ ಮೂಡಿದ ಒಂದಷ್ಟು ಆಲೋಚನೆಗಳು….. ತಾಯಿ ಭಾಷೆಯ ಉಳಿವಿಗಾಗಿ…… ಕನ್ನಡದ ಭಾಷೆಯ ಸೊಗಡನ್ನು ಉಳಿಸಿಕೊಳ್ಳುವ, ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ, ಕನ್ನಡ ಭಾಷೆಯನ್ನು ಮತ್ತಷ್ಟು ವ್ಯಾಪಕವಾಗಿ ಬಳಸುವ ಮತ್ತು ಬೆಳೆಸುವ ದಿಕ್ಕಿನಲ್ಲಿ…