ಇಂದಿನ ರಾಜಕಾರಣ……..
ವಿಜಯ ದರ್ಪಣ ನ್ಯೂಸ್… ಇಂದಿನ ರಾಜಕಾರಣ…….. ಸರಣಿ ಅಪಘಾತಗಳು, ಸರಣಿ ಆತ್ಮಹತ್ಯೆಗಳು, ಸರಣಿ ಅಪರಾಧಗಳು, ಸರಣಿ ಅನಾರೋಗ್ಯಗಳು, ಸರಣಿ ಭ್ರಷ್ಟಾಚಾರದ ಹಗರಣಗಳು,…… ಮತ್ತೊಂದು ಕಡೆ, ಮೂರು ಪಕ್ಷಗಳ 224 ಜನಪ್ರತಿನಿಧಿಗಳಾದ ವಿಧಾನಸಭಾ ಸದಸ್ಯರ ನಡುವೆ ಅಧಿಕಾರಕ್ಕಾಗಿ, ಸರಣಿ ಭಿನ್ನಮತೀಯ ಚಟುವಟಿಕೆಗಳು, ಸರಣಿ ಅನಾವಶ್ಯಕವಾದ ಸಮಾವೇಶಗಳು, ಸರಣಿ ಡಿನ್ನರ್ ಪಾರ್ಟಿಗಳು, ಸರಣಿ ಮಾತುಕತೆಗಳು, ಸರಣಿ ದೆಹಲಿ ಸಂಧಾನಕಾರರ ಯಾತ್ರೆಗಳು…… ಜನ ಮಾತ್ರ ಇನ್ನೂ ಇವರುಗಳ ಮಧ್ಯೆ ತಮ್ಮ ಆಯ್ಕೆಯನ್ನು ಕಾಯ್ದಿರಿಸಿಕೊಂಡಿದ್ದಾರೆ. ಅವರು ಬಿಟ್ಟು ಇವರು, ಇವರು ಬಿಟ್ಟು ಅವರು….