ಕೈವಾರ ನಾರೇಯಣ ತಾತಯ್ಯ ಯತೀಂದ್ರರ ಸ್ಮರಣೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ ಆಗಸ್ಟ್  05 ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣ ಕಸಾಪ ನಗರ ಘಟಕ ಉದ್ಘಾಟನೆ ಸಂದರ್ಭದಲ್ಲಿ  ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕನ್ನಡ ಮನಸ್ಸುಗಳಿಗೆ ಕಂಪನ್ನು ಅರಳಿಸುತ್ತಿರುವ ಬಗ್ಗೆ ತುಂಬಾ ಶ್ಲಾಘನೀಯ  ಎಂದು ಪುರಸಭಾ ಉಪಾಧ್ಯಕ್ಷ ಎಂ ಕೇಶವಪ್ಪ ತಿಳಿಸಿದರು. ಅವರು ವಿಜಯಪುರ ಪಟ್ಟಣದ ಕೆರೆಕೋಡಿ ರಸ್ತೆಯಲ್ಲಿರುವ ವೇಮಣ್ಣ ನವರ ಸ್ವಗೃಹದಲ್ಲಿ ಶ್ರೀ ಕ್ಷೇತ್ರ ಕೈವಾರ ನಾರೇಯಣ ತಾತಯ್ಯ ಯತೀಂದ್ರ ಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ…

Read More

ಸರ್ಕಾರಿ ಸೇವೆಯಲ್ಲಿರುವವರು ಸಾಮಾಜಿಕ ಜವಾಬ್ದಾರಿಯನ್ನರಿತು ಕಾರ್ಯನಿರ್ವಹಿಸಿ: ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ.           ಬೆಂಗಳೂರು ಗ್ರಾ ಜಿಲ್ಲೆ ಆಗಸ್ಟ್ 05 ಸರ್ಕಾರಿ ಹಾಗೂ ಸಾರ್ವಜನಿಕ ಸೇವೆಯಲ್ಲಿರುವವರು ಕೇವಲ ಸಂಬಳಕ್ಕಾಗಿ ಕಾರ್ಯನಿರ್ವಹಿಸದೇ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಾಮಾಜಿಕ ಜವಾಬ್ದಾರಿಯನ್ನರಿತು, ತತ್ವ, ಮೌಲ್ಯಗಳನ್ನು ಅಳವಡಿಸಿಕೊಂಡು, ನಿಷ್ಠೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ತಿಳಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು…

Read More

ಕೇಜ್ರಿವಾಲ್ ಉದ್ದೇಶ ಸಾರ್ವಜನಿಕ ಸೇವೆಯಾಗಿರದೇ, ಬಹುಕೋಟಿ ಬಂಗಲೆಯ ಭ್ರಷ್ಟಾಚಾರವನ್ನು ಮರೆಮಾಚುವುದಾಗಿದೆ : ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್ ನವದೆಹಲಿ ಆಗಸ್ಟ್ 05 ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಉಪಕ್ರಮದ ಮೇರೆಗೆ, ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ ಸರ್ಕಾರ (ತಿದ್ದುಪಡಿ) ಮಸೂದೆ, 2023 ಅನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ತಮ್ಮ ಅಜೇಯ ತರ್ಕವನ್ನು ಮತ್ತೊಮ್ಮೆ ಪ್ರದರ್ಶಿಸುತ್ತ ‘ಶಾ’ ಇರುವಲ್ಲಿ ಸಾಧ್ಯವಿಲ್ಲವೆನ್ನುವ ಮಾತಿಲ್ಲ’ ಎಂಬುದನ್ನು ಅಮಿತ್ ಶಾ ಮತ್ತೊಮ್ಮೆ ಸಾಬೀತು ಪಡಿಸಿದರು. ಲೋಕಸಭೆಯಲ್ಲಿ ಚರ್ಚೆ ಆರಂಭಿಸಿದ ಶಾ, ‘1993ರಲ್ಲಿ ದೆಹಲಿಯಲ್ಲಿ ವಿಧಾನಸಭೆ ಆರಂಭವಾಯಿತು. ಅಂದಿನಿಂದ, ದೆಹಲಿಯಲ್ಲಿ ಬಿಜೆಪಿ ಸರ್ಕಾರ…

Read More

ಪರಿಶಿಷ್ಟರಿಗೆ ಮೀಸಲಿಟ್ಟ ಹಣಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿದರೆ ಸುಮ್ಮನಿರಲ್ಲ: ಡಾ.ಚಿ.ನಾ.ರಾಮು

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ ಆಗಸ್ಟ್ 03 ದಲಿತರ ಪರ ಎಂದು ಬಿಂಬಿಸಿಕೊಳ್ಳಲು ಸದಾ ಹಾತೊರೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಕೊನೆಗೂ ತಮ್ಮ ನಿಜರೂಪ ತೋರಿಸತೊಡಗಿದ್ದಾರೆ. ಕಾಂಗ್ರೆಸ್ ಎಂದೆಂದಿಗೂ ದಲಿತರನ್ನು ನಂಬಿಸಿ ವಂಚನೆ ಮಾಡುವ ಪಕ್ಷ ಎಂಬುದು ಅಧಿಕಾರಕ್ಕೆ ಬಂದ ಎರಡೂವರೆ ತಿಂಗಳಲ್ಲೇ ಎಲ್ಲರಿಗೂ ಗೊತ್ತಾಗತೊಡಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನವಾದ ಎಸ್ಸಿ ಎಸ್ಪಿ ಮತ್ತು ಟಿಎಸ್ಪಿಗೆ ಸೇರಿದ 11 ಸಾವಿರ ಕೋಟಿ…

Read More

ಭುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದೇವರಾಜ್ ಉಪಾಧ್ಯಕ್ಷರಾಗಿ ಮಮತಾ ಮಂಜುನಾಥ್.

ವಿಜಯ ದರ್ಪಣ ನ್ಯೂಸ್, ಪಿರಿಯಾಪಟ್ಟಣ ಮೈಸೂರು ಜಿಲ್ಲೆ. ಆಗಸ್ಟ್ 02 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಭುವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ  ಎರಡನೇ ಅವಧಿಗೆ ಬುಧವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೋಗನಹಳ್ಳಿ ಪಿ. ದೇವರಾಜು, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕೆ. ಎಸ್.ಸದಾನಂದ ನಾಮಪತ್ರ ಸಲ್ಲಿಸಿದರು. ಜೋಗನಹಳ್ಳಿ. ಪಿ. ದೇವರಾಜ್ 12 ಮತಗಳನ್ನು ಪಡೆದು ಅಧ್ಯಕ್ಷರಾದರು. ಪ್ರತಿಸ್ಪರ್ಧಿ ಕೆ. ಎಸ್.ಸದಾನಂದ ರವರು 9 ಮತಗಳನ್ನು ಪಡೆದು ಪರಾಭವ ಗೊಂಡರು….

Read More

ಮಂಡಿಬೆಲೆ ಗ್ರಾಮ ಪಂಚಾಯಿತಿ ಜೆಡಿಎಸ್ ಮಡಿಲಿಗೆ….

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ ,ಆಗಸ್ಟ್ 02 ದೇವನಹಳ್ಳಿ ತಾಲ್ಲೂಕಿನ ಮಂಡಿಬೆಲೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಇಂದು ನಡೆದ ಚುನಾವಣೆಯಲ್ಲಿ  ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ  ಅಭ್ಯರ್ಥಿ ಎನ್ ಸುಜಾತ ಮಂಜುನಾಥ್  ಮತ್ತು  ಹೆಚ್ಎಂ ಶ್ರೀನಾಥ್  ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಈ ಮೂಲಕ ಮಂಡಿಬೆಲೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳು ಜೆಡಿಎಸ್ ಮಡಿಲಿಗೆ ಬಂದಿದೆ. ಮಂಡಿಬೆಲೆ ಗ್ರಾಮ ಪಂಚಾಯತಿಯಲ್ಲಿ 13 ಜನ ಸದಸ್ಯರಿದ್ದು ,ಅಧ್ಯಕ್ಷರ ಸ್ಥಾನಕ್ಕೆ ಎನ್ ಸುಜಾತ ಮಂಜುನಾಥ್ ಒಬ್ಬರೇ…

Read More

ಶ್ರೀ ಮಠದ ಅಭಿವೃದ್ಧಿಗೆ ಭಕ್ತರ ಸಹಕಾರ ಅಗತ್ಯ: ಶ್ರೀ ಶ್ರೀ ಮಹಾದೇವ ಸ್ವಾಮೀಜಿ.

ವಿಜಯ ದರ್ಪಣ ನ್ಯೂಸ್                                          ವಿಜಯಪುರ, ದೇವನಹಳ್ಳಿ ತಾಲ್ಲೂಕು,                           ಬೆಂಗಳೂರು ಗ್ರಾ ಜಿಲ್ಲೆ .ಅಗಸ್ಟ್ 01 ಶಿವಶರಣರ ಯುಗದ 12 ನೆಯ ಶತಮಾನದಲ್ಲಿ ಶಿವಶರಣ ಹಾಗೂ ವಚನಕಾರರು ಬಸವಣ್ಣನವರು ಸಮಕಾಲಿಕ ಬಸವಣ್ಣ ಚೆನ್ನಬಸವಣ್ಣ…

Read More

ತುಳುನಾಡಿನಲ್ಲಿ ಆಟಿ ಸಂಭ್ರಮ.

ವಿಜಯ ದರ್ಪಣ ನ್ಯೂಸ್, ಮಡಿಕೇರಿ  ಆಟಿ ಸಂಭ್ರಮ ಆಧುನಿಕತೆಯು ತುಳುನಾಡಿನ ಶ್ರೀಮಂತ ಸಂಸ್ಕೃತಿಯನ್ನು ಬದಲಿಸುತಿದೆ. ನಮ್ಮ ಸಂಸ್ಕೃತಿ ಸಂಪ್ರದಾಯ, ಆಚರಣೆಯನ್ನು ಉಳಿಸಿ ಜಾಗೃತಿ ಮೂಡಿಸುವ ಅಗತ್ಯವಿದೆ. ನಮ್ಮ ಪೂರ್ವಜರು ವಿವಿಧ ರೀತಿಯ ಸಂಪ್ರದಾಯಗಳನ್ನು ಪಾಲಿಸುತಿದ್ದರು, ಈ ಸಂಪ್ರದಾಯದ ಹಿಂದೆ ವೈಜ್ಞಾನಿಕ ತಾರ್ಕಿಕತೆ ಕೂಡ ಇದೆ. ತುಳುನಾಡಿನ ಪ್ರಮುಖ ಚಟುವಟಿಕೆ ಕೃಷಿ ಆಧಾರಿತವಾಗಿದೆ ವರ್ಷದ 11ತಿಂಗಳು ಕೃಷಿಯಲ್ಲಿ ತೊಡಗಿಸಿಕೊಳ್ಳುವ ಜನರು ಯಾವಾಗಲೂ ತೋಟ ಗದ್ದೆಗಳಲ್ಲಿ ತಮ್ಮ ಬದುಕು ಕಂಡುಕೊಂಡವರು. ನೇಗಿಲು ಹೊತ್ತು ವರ್ಷವಿಡಿ ಜೊತೆ ನೀಡಿದ ಎತ್ತುಗಳಿಗೆ ಆರಾಮ…

Read More

ಜೆಡಿಎಸ್ ಮಡಿಲಿಗೆ ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ,            ಬೆಂಗಳೂರು ಗ್ರಾ ಜಿಲ್ಲೆ ಜುಲೈ 31 ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವರಲಕ್ಷ್ಮಿ .ಕೆ ಅಧ್ಯಕ್ಷೆಯಾಗಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಪಾಧ್ಯಕ್ಷೆ ರಿಜ್ವಾನ ಅವಿರೋಧವಾಗಿ ಆಯ್ಕೆಯಾಗುವುದರ ಮೂಲಕ ಬೂದಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಜೆಡಿಎಸ್ ಮಡಿಲಿಗೆ ಬಂದಿದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್ ಮಾತನಾಡಿ ಸಂವಿಧಾನದ ಅಡಿಯಲ್ಲಿ…

Read More

ತಂಬಾಕು ಬಳಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 31  ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಇನ್ನೂ ಹೆಚ್ಚು ಕಾರ್ಯ ಪ್ರವೃತ್ತರಾಗಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಶಿವಶಂಕರ್ ‌.ಎನ್ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ…

Read More