ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ದೂರದೃಷ್ಟಿ ಮಕ್ಕಳಿಗೆ ಪ್ರೇರಣೆ ಆಗಬೇಕು: ಬಿ.ಎನ್ ಬಚ್ಚೇಗೌಡ

ವಿಜಯ ದರ್ಪಣ ನ್ಯೂ ಸ್,  ಹೊಸಕೋಟೆ        ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜುಲೈ 15 ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು, ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ…

Read More

ರೈಲ್ವೇ ಟಿಕೆಟ್ ಬುಕಿಂಗ್ ಸೆಂಟರ್ ತೆರೆಯಲು ಕ ರ ವೇ ಮನವಿ.

ವಿಜಯ ದರ್ಪಣ ನ್ಯೂಸ್,                                           ಮಡಿಕೇರಿ ಜುಲೈ 14 ಜಿಲ್ಲಾ ಕೇಂದ್ರ ಸ್ಥಾನ  ಮಡಿಕೇರಿಯಲ್ಲಿ ರೈಲ್ವೆ ಬುಕಿಂಗ್ ಸೆಂಟರ್ ತೆರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೊಡಗು ಹಿತರಕ್ಷಣಾ ವೇದಿಕೆಯ ಸದಸ್ಯರುಗಳು ಇಂದು ಕೊಡಗು ಜಿಲ್ಲಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದರು. ಇದರ…

Read More

ಹಾಲು ಉತ್ಪಾದಕರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆ: ಬಮೂಲ್ ಪ್ರಭಾರ ಅಧ್ಯಕ್ಷ ಕೆಎಂ ಮಂಜುನಾಥ್.

ವಿಜಯ ದರ್ಪಣ ನ್ಯೂಸ್,  ಜುಲೈ 14 ದೇವನಹಳ್ಳಿ ,  ಬೆಂಗಳೂರು ಗ್ರಾ ಜಿಲ್ಲೆ ಗ್ರಾಮೀಣ  ಭಾಗದಲ್ಲಿರುವ ರೈತರ ಜೀವನ ಆಧಾರ ಹೈನುಗಾರಿಕೆ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5/- ರೂ ಏರಿಕೆ ಮಾಡುವ ಭರವಸೆ ನೀಡಿದ್ದರು ಆದಷ್ಟು ಬೇಗ ಈಡೇರಿದರೆ ಸಂಕಷ್ಟದಲ್ಲಿರುವ ರೈತರಿಗೆ ಅನುಕೂಲವಾಗಲಿದೆ ಎಂದು ಬಮೂಲ್ ಪ್ರಭಾರ ಅದ್ಯಕ್ಷ ಕೆ ಎಂ ಮಂಜುನಾಥ್ ( KMM) ಅಭಿಪ್ರಾಯಪಟ್ಟರು.  ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘದ ಮೊದಲನೇ…

Read More

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಿಂದ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಅಹ್ವಾನ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ, ಜುಲೈ 14 ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಮತ್ತು ನ್ಯಾಕ್ ಎ++(NAAC A++) ಮಾನ್ಯತೆ ಪಡೆದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU-ಇಗ್ನೋ)ದ 2023ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಡಿಪ್ಲೋಮಾ ಮತ್ತು ಪ್ರಮಾಣ ಪತ್ರ ಮಟ್ಟದ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ತಿಳಿಸಿದ್ದಾರೆ….

Read More

ಜೈನ ಮುನಿಗಳ ಹಂತಕರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಜೈನ ಸಮುದಾಯ ಮೌನ ಮೆರವಣಿಗೆ.

ವಿಜಯ ದರ್ಪಣ ನ್ಯೂಸ್,                                       ನಾಗಮಂಗಲ, ಮಂಡ್ಯ ಜಿಲ್ಲೆ  ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಹಿರೇಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜ ಜೈನ ಮುನಿಗಳ ಹತ್ಯೆ ಖಂಡಿಸಿ ಜೈನ ಸಮುದಾಯದವರು  ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಮೌನ ಮೆರವಣಿಗೆ ನಡೆಸಿದರು. ಬೆಳ್ಳೂರು ಮತ್ತು ದಡಗ ಗ್ರಾಮದ ಜೈನ ಸಮುದಾಯದ ನೂರಾರು ಜನತೆ ಪ್ರಮುಖ…

Read More

ಮಹಿಳೆಯರ ಸಶಕ್ತಿಕರಣಕ್ಕೆ ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯ: ವಿಠ್ಠಲ್‌ ಕಾವಳೆ.

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ             ಬೆಂಗಳೂರು ಗ್ರಾ ಜಿಲ್ಲೆ  . ಜುಲೈ 11 ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ ಅವರು ತಿಳಿಸಿದರು. ನೆಲಮಂಗಲ ತಾಲ್ಲೂಕಿನ ಅರಿಶಿಣಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಗೆ ಆಯ್ಕೆಯಾದ…

Read More

ಜೀವ ಹೂವಾಗಿದೆ ಭಾವ ಜೇನಾಗಿದೆ : ಜಯಶ್ರೀ.ಜೆ.ಅಬ್ಬಿಗೇರಿ

ಲಹರಿ ಸಂಗಾತಿ ಜಯಶ್ರೀ.ಜೆ.ಅಬ್ಬಿಗೇರಿ ಜೀವ ಹೂವಾಗಿದೆ ಭಾವ ಜೇನಾಗಿದೆ . ಯ ಮನೋಜ, ಜೀವ ಭಾವ ಎರಡೂ ನಿನ್ನಲ್ಲಿ ಲೀನವಾಗಿ ಹೃದಯ ವೀಣೆ ಹಿತವಾದ ಸಂಗೀತ ಮಿಡಿಯುತಿದೆ. ನನ್ನೆದೆಯ ಮಿಡಿತದ ರಾಗ ನಿನ್ನೆದೆಯ ದನಿಯನ್ನು ಪ್ರತಿಧ್ವನಿಸುತಿದೆ. ಒಲವಿನ ಬಯಕೆಗಳು ನೂರಾರು ಪ್ರೇಮದ ಸವಿಗನಸುಗಳ ಆಗರವನ್ನೇ ಸೃಷ್ಟಿಸಿವೆ. ನಿನ್ನ ಬಿಟ್ಟು ಈ ಜೀವಕೆ ಜೀವದುಸಿರು ಕಲ್ಪಿಸಿಕೊಳ್ಳುವುದು ಅಸಾಧ್ಯವೇ ಸರಿ. ನಿನ್ನ ಕಂಡರೆ ಸಾಕು ಈ ತನು ಮನ ತನ್ನಿಂದ ತಾನೆ ಅರಳುವುವು ಕಣೋ. ನಿನ್ನಾಸರೆ ಒಂದಿದ್ದರೆ ಸಾಕು ಬದುಕೆಲ್ಲ…

Read More

ಸೋರುತೀದೆ ಇಂದಿರಾ ಕ್ಯಾಂಟೀನ್ !

ವಿಜಯ ದರ್ಪಣ ನ್ಯೂಸ್, ಮಡಿಕೇರಿ ಜುಲೈ  9 ಮಡಿಕೇರಿ ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ನ ಪರಿಸ್ಥಿತಿ ಕೇಳುವವರಿಲ್ಲದಂತಾಗಿದೆ .ಮಡಿಕೇರಿ ನಗರಸಭೆಗೆ ಒಳಪಡುವ ಇಂದಿರಾ ಕ್ಯಾಂಟೀನ ಮೇಲ್ಚಾವಣಿ ಸೋರುತ್ತಿದ್ದು ಕ್ಯಾಂಟೀನ ಒಳಗೆ ಗದ್ದೆಯ ರೀತಿ ಗೋಚರಿಸುತ್ತಿದೆ ಇದರ ಒಳಗೆ ಹೋಗಿ ನೋಡಿದರೆ ಅಲ್ಲಲ್ಲಿ ಮಳೆಯ ನೀರು ಬೀಳುತ್ತಿದ್ದು ಊಟಕ್ಕೆಂದು ಬರುವವರಿಗೆ ತೊಂದರೆ ಅನುಭವಿಸುವ ಪರಿಸ್ಥಿತಿ ಬಂದೊದಗಿದೆ. ಈ ಇಂದಿರಾ ಕ್ಯಾಂಟೀನ್ ನ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಮಡಿಕೇರಿ ನಗರಸಭೆ ಆಡಳಿತ ಮಂಡಳಿಯಾಗಲಿ ಅಧಿಕಾರಿಗಳಾಗಲಿ ಇದರ ಅವ್ಯವಸ್ಥೆಗಳ ಬಗ್ಗೆ ಯಾವುದೇ ಕ್ರಮ…

Read More

ದಕ್ಷಿಣ ಕಾಶ್ಮೀರ ಮಡಿಕೇರಿ ನಗರದಲ್ಲಿರುವ ಹೈಟೆಕ್ ಮಾರುಕಟ್ಟೆಯ ಅವ್ಯವಸ್ಥೆ.

ವಿಜಯ ದರ್ಪಣ ನ್ಯೂಸ್,                              ಮಡಿಕೇರಿ ಜುಲೈ 07  ದಕ್ಷಿಣ ಕಾಶ್ಮೀರ ಎಂದೇ ಪ್ರಖ್ಯಾತಿ ಹೊಂದಿರುವ ಮಂಜಿನ ನಗರಿ ಮಡಿಕೇರಿಯಲ್ಲಿ   ತಾಲ್ಲೂಕಿನ ಹೆಚ್ಚಿನ ಎಲ್ಲ ವರ್ಗದ ಜನರು ಶುಕ್ರವಾರದ ಸಂತೆಯ ದಿನ ತಮ್ಮ ದಿನನಿತ್ಯದ ಬದುಕಿಗೆ ಅವಶ್ಯಕವಾದ ವಸ್ತುಗಳನ್ನು ಖರೀದಿ ಮಾಡಲು ಮಡಿಕೇರಿ ನಗರದಲ್ಲಿರುವ ಮಾರುಕಟ್ಟೆಯನ್ನು ಅವಲಂಬಿಸಿರುತ್ತಾರೆ. ಹೈಟೆಕ್ ಮಾರುಕಟ್ಟೆಯ ರೂಪ ಪಡೆದುಕೊಂಡು ಹಲವು ವರ್ಷಗಳಿಂದ ವ್ಯಾಪಾರ ಮಾಡುವವರಿಗೆ…

Read More