ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಇ ಖಾತೆ ಮಾಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ: ಕೆ ಆರ್ ಎಸ್ ಪಕ್ಷದ ಶಿವಶಂಕರ್ ಆರೋಪ.
ವಿಜಯ ದರ್ಪಣ ನ್ಯೂಸ್ ಮೇ.18 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಇ ಖಾತೆ ಮಾಡಿಸಲು 15 ರಿಂದ 20000 ಲಂಚ ನೀಡಬೇಕೆಂದು ಅಧಿಕಾರಿಗಳು ಬೇಡಿಕೆ ಇಡುತ್ತಿದ್ದಾರೆಂದು ಕೆ ಅರ್ ಎಸ್ ಪಕ್ಷದ ಅಭ್ಯರ್ಥಿ ಶಿವಶಂಕರ್ ಅರೋಪ ಮಾಡಿದ್ದಾರೆ. ನಗರದ ಕೆ ಅರ್ ಎಸ್ ಪಕ್ಷದ ಕಛೇರಿಯಲ್ಲಿ ನೆಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಇ ಖಾತೆಮಾಡಿಸಲು ಖಾತೆದಾರರಿಗೆ 15ರಿಂದ 20000 ಲಂಚ ನೀಡಬೇಕೆಂದು ಬೇಡಿಕೆ ಇಡುತ್ತಾರೆ. ಈ ಕುರಿತು ನಾವುಗಳು ಸಂಭದಪಟ್ಟ ಅಧಿಕಾರಿಗಳಿಗೆ ಕೇಳಿದರೆ…