ಅತಿಯಾದ ಬಿಸಿ ಗಾಳಿ ಮತ್ತು ಬಿಸಿಲು ಇರುವುದರಿಂದ ಸಾರ್ವಜನಿಕರು ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮೇ 22: ಹವಾಮಾನ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ಉಷ್ಣಾಂಶವು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗುವ ಬಗ್ಗೆ ವರದಿ ಮಾಡಿದ್ದು ಅತಿಯಾದ ಬಿಸಿಲು ಮತ್ತು ಬಿಸಿ ಗಾಳಿ ಉಂಟಾಗಬಹುದೆಂದು ಮುನ್ಸೂಚನೆ ನೀಡಿದ್ದು ಇದರಿಂದ ಜಿಲ್ಲೆಯ ಸಾರ್ವಜನಿಕರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ. ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು ಮತ್ತು ಏನು…