ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ದತೆ.
ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 15: ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯಲಿದ್ದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ “ಜೂನ್ 21 ರಂದು ನಡೆಯಲಿರುವ 09 ನೇ ಅಂತಾರಾಷ್ಟ್ರೀಯ…