ಲಘು ವಾಹನ ಚಾಲನೆ ಕುರಿತ ಉಚಿತ ತರಬೇತಿಗೆ ನೇರ ಸಂದರ್ಶನ.
ವಿಜಯ ದರ್ಪಣ ನ್ಯೂಸ್. ಜೂನ್ 11 ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಲಘು ವಾಹನ ಚಾಲನೆ ಕುರಿತ 30 ದಿನಗಳ ಉಚಿತ ತರಬೇತಿಯು ಜೂನ್ 13 ರಿಂದ ಆರಂಭವಾಗಲಿದ್ದು, ಜೂನ್ 13 ರಂದು ಬೆಳಿಗ್ಗೆ 9.30 ರಿಂದ ನೇರ ಸಂದರ್ಶನ ನಡೆಯಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು…