ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಅಗತ್ಯ: ವಿಠ್ಠಲ್ ಕಾವಳೆ
ವಿಜಯ ದರ್ಪಣ ನ್ಯೂಸ್ ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಅಗತ್ಯ: ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್ ಕಾವಳೆ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಸಹಕಾರ ನೀಡುತ್ತವೆ ಇಂತಹ ತರಬೇತಿಗಳನ್ನು ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್ ಕಾವಳೆ ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ…