ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಹಿಸುವುದಿಲ್ಲ:ಸಚಿವ ಕೆಎಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್ ವಿಜಯಪುರ ಪಟ್ಟಣದ ಕಾಂಗ್ರೆಸ್ ಮುಖಂಡರು ನಿಮ್ಮ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾರೆ ಕೆಲಸ ಮಾಡಬೇಕಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡರ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಮುಖಂಡರು ಪಟ್ಟಣದ ಅಭಿವೃದ್ಧಿಯ ಕಡೆ ಹೆಚ್ಚು ಗಮನಹರಿಸಬೇಕು ನಿಮ್ಮ ನಿಮ್ಮ ಭಿನ್ನ ಅಭಿಪ್ರಾಯ ಪಕ್ಕಕ್ಕೆ ಇಟ್ಟು ಇಬ್ಬರು ಒಟ್ಟಾರೆ ಕೆಲಸ ಮಾಡಬೇಕು ನಾನು ಯಾವುದೇ ಕಾರಣಕ್ಕೂ ಇಬ್ಬರು ಮುಖಂಡರು ಒಟ್ಟಾಗಿ ಇರುವುದನ್ನು…