ವಿಶ್ವ ವಿದ್ಯಾನಿಲಯಗಳನ್ನು ಬಂದ್ ಮಾಡಬಾರದು: ಮಾಜಿ ಸಚಿವ ಎ ಮಂಜು
ವಿಜಯ ದರ್ಪಣ ನ್ಯೂಸ್… ಹಾಸನ,ಕೊಡಗು ಸೇರಿದಂತೆ ರಾಜ್ಯದ ವಿಶ್ವ ವಿದ್ಯಾನಿಲಯಗಳನ್ನು ಬಂದ್ ಮಾಡಬಾರದು: ಮಾಜಿ ಸಚಿವ ಎ ಮಂಜು ವಿಶ್ವ ವಿದ್ಯಾನಿಲಯಗಳಲ್ಲಿರುವ ಕುಲಪತಿಗಳಿಗೆ ಕಾರು ಖರೀದಿಸಲು ಹಣವಿಲ್ಲ ಎಂದು ಸರ್ಕಾರ ಮುಚ್ಚಲು ಕೈಗೊಂಡಿರುವ ನಿರ್ಧಾರ ಒಳ್ಳೆಯದಲ್ಲ. ನೂರಾರು ಎಕರೆ ಪ್ರದೇಶದಲ್ಲಿ ವಿವಿಗಳು ಸ್ಥಾಪನೆಗೊಂಡಿವೆ. ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಸರ್ಕಾರದ ಈ ನಿರ್ಧಾರ ಕುರಿತು ಸದನದಲ್ಲಿ ಪ್ರಸ್ತಾಪಿಸಿ ವಿಶ್ವ ವಿದ್ಯಾನಿಲಯ ಉಳಿವಿಗಾಗಿ ಹೋರಾಡುತ್ತೇನೆ. ಈಗಾಗಲೇ ಸ್ಥಾಪನೆಗೊಂಡಿರುವ ವಿಶ್ವ ವಿದ್ಯಾನಿಲಯಗಳನ್ನು ಮುಂದುವರೆಸಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತ…