ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ರವರ 38ನೇ ಪುಣ್ಯಸ್ಮರಣೆ ಆಚರಣೆ

ವಿಜಯ ದರ್ಪಣ ನ್ಯೂಸ್… ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ರವರ 38ನೇ ಪುಣ್ಯಸ್ಮರಣೆ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ ರಾಂ ರವರ 38 ನೇ ಪುಣ್ಯಸ್ಮರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ…

Read More

ದ್ರಾಕ್ಷಿ, ಮಾವು ಬೆಳೆ ವಿಮೆಗೆ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ದ್ರಾಕ್ಷಿ, ಮಾವು ಬೆಳೆ ವಿಮೆಗೆ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 05 :- ತೋಟಗಾರಿಕಾ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸ ಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ…

Read More

ಕಾರ್ಮಿಕ ಇಲಾಖೆ ಅನಿರೀಕ್ಷಿತ ದಾಳಿ: 04 ಕಿಶೋರ ಕಾರ್ಮಿಕರ ರಕ್ಷಣೆ

ವಿಜಯ ದರ್ಪಣ ನ್ಯೂಸ್… ಕಾರ್ಮಿಕ ಇಲಾಖೆ ಅನಿರೀಕ್ಷಿತ ದಾಳಿ: 04 ಕಿಶೋರ ಕಾರ್ಮಿಕರ ರಕ್ಷಣೆ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 05 :- ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-1098 ಜಂಟಿಯಾಗಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು…

Read More

ಹೊಸ ಅಪರಾಧ ಕಾನೂನುಗಳು‌…….

ವಿಜಯ ದರ್ಪಣ ನ್ಯೂಸ್… ಹೊಸ ಅಪರಾಧ ಕಾನೂನುಗಳು‌……. ನ್ಯಾಯ, ಸಾಕ್ಷಿ, ತಂತ್ರಜ್ಞಾನ, ಶಿಕ್ಷೆ, ಆಧಾರಿತ ಹೊಸ ಅಪರಾಧ ಕಾನೂನು ಜಾರಿಗೆ ಬಂದಿದೆ. ಹಿಂದಿನ ಐಪಿಸಿ ಎಂಬ ಕ್ರಿಮಿನಲ್ ಕಾನೂನುಗಳನ್ನು ರದ್ದು ಮಾಡಲಾಗಿದೆ. ಕರ್ನಾಟಕದಲ್ಲಿ ಈ ಕಾನೂನಿಗೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಅಧಿಕಾರ ಬಳಸಿಕೊಂಡು ಇನ್ನೊಂದಿಷ್ಟು ಸಣ್ಣ ತಿದ್ದುಪಡಿ ಮಾಡಲು ಯೋಚಿಸುತ್ತಿದೆ….. ಒಟ್ಟಿನಲ್ಲಿ ನಿರಪರಾಧಿಗಳನ್ನು ರಕ್ಷಿಸಲು, ಅಪರಾಧಿಗಳನ್ನು ಶಿಕ್ಷಿಸಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕೆಲವು ಬದಲಾವಣೆಗಳೊಂದಿಗೆ ಹೊಸ ಕಾನೂನು ತರಲಾಗಿದೆ. ಇದಕ್ಕೆ ಸಂಸತ್ತಿನಲ್ಲಿ ಮತ್ತು ಕಾನೂನು ವಲಯದಲ್ಲಿ…

Read More

ಬೋಲೇ ಬಾಬಾ ಮತ್ತು 125 ಸಾವು……..

ವಿಜಯ ದರ್ಪಣ ನ್ಯೂಸ್… ಬೋಲೇ ಬಾಬಾ ಮತ್ತು 125 ಸಾವು…….. ಉತ್ತರ ಪ್ರದೇಶದ ಹಾಥರಸ್ ನ ಭೀಕರ ಘಟನೆ……. ಇದು ಆಕಸ್ಮಿಕವೇ, ಅಪಘಾತವೇ, ಅನಿರೀಕ್ಷಿತವೇ, ಅನಿವಾರ್ಯವೇ, ಅಜ್ಞಾನವೇ, ಮೂರ್ಖತನವೇ, ಸ್ವಯಂಕೃತಾಪರಾಧವೇ, ಸಹಜವೇ, ಅಸಹಜವೇ, ಸಾಮಾನ್ಯವೇ ಹೀಗೆ ಹಲವರಲ್ಲಿ ಹಲವಾರು ಪ್ರಶ್ನೆಗಳು ಹೇಳಬಹುದು…. ವಾಸ್ತವದಲ್ಲಿ ಬೋಲೇ ಬಾಬಾ ಎಂಬ ಸ್ವಯಂಘೋಷಿತ ದೇವಮಾನವನ ದೈವವಾಣಿ ಅಥವಾ ಉಪನ್ಯಾಸ ಕೇಳಲು ಹೋಗಿ ಅತಿಯಾದ ಜನಸಂಖ್ಯೆಯ ಒತ್ತಡದ ಕಾರಣ ಕಾಲ್ತುಳಿತಕ್ಕೆ ಸಿಲುಕಿ ಸತ್ತವರು ಇಷ್ಟು ಜನ. ಗಾಯಗೊಂಡವರು ಮತ್ತಷ್ಟು ಜನ. ಅದರಲ್ಲಿ ಮಹಿಳೆಯರೇ…

Read More

ನಾವು ಮತ್ತು ಅವರು…….

ವಿಜಯ ದರ್ಪಣ ನ್ಯೂಸ್… ನಾವು ಮತ್ತು ಅವರು……. ಅಧಿಕಾರದಲ್ಲಿ ಇರುವವರ ಆಲೋಚನೆಗಳೇ ಬೇರೆ, ಕೆಲಸವಿಲ್ಲದ ನಮ್ಮಂತವರ ಯೋಚನೆಗಳೇ ಬೇರೆ…….. ಪ್ರಾಮಾಣಿಕವಾಗಿರಬೇಕು, ಮೌಲ್ಯಯುತವಾಗಿರಬೇಕು, ನಿಸ್ವಾರ್ಥಿಯಾಗಿರಬೇಕು ಎಂದು ಯೋಚಿಸುತ್ತಾ ಸಮಯ ಕಳೆಯುವ ನಾವು…….. ಅಧಿಕಾರದಲ್ಲಿರಬೇಕು, ಹಣ ಮಾಡಬೇಕು, ಜನಪ್ರಿಯತೆ ಗಳಿಸಬೇಕು, ಅದನ್ನು ಉಳಿಸಿಕೊಳ್ಳಬೇಕು, ಎಂದು ಯೋಚಿಸುತ್ತಾ ಸಮಯ ಉಪಯೋಗಿಸಿಕೊಳ್ಳುವ ಅವರು….. ಸತ್ಯ ಅಹಿಂಸೆ ಸರಳತೆ ನಶ್ವರತೆ ತ್ಯಾಗ ಬಲಿದಾನಗಳ ಬಗ್ಗೆ ಮಾತನಾಡುವ ನಾವು……….., ಸ್ಪರ್ಧೆ ಸೇಡು ಹಿಂಸೆ ಗೆಲುವು ಆಡಂಬರ ನಿರ್ವಹಣೆ ಯಶಸ್ಸುಗಳ ಬಗ್ಗೆಯೇ ಸದಾ ಯೋಚಿಸುವ ಅವರು…….. ರಕ್ತ…

Read More

ಫಕೀರಪ್ಪ ಗುರುಬಸಪ್ಪ ಹಳ್ಳಕಟ್ಟಿ ಜಯಂತಿ ಆಚರಣೆ 

ವಿಜಯ ದರ್ಪಣ ನ್ಯೂಸ್… ಫಕೀರಪ್ಪ ಗುರುಬಸಪ್ಪ ಹಳ್ಳಕಟ್ಟಿ ಜಯಂತಿ ಆಚರಣೆ  ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕನ್ನಡದ ಕಣ್ವ ಆಚಾರ್ಯ ಬಿ.ಎಂ.ಶ್ರೀಕಂಠಯ್ಯನವರು ಆ ವಚನ ಗುಮ್ಮಟವೇ ವಚನ ಪಿತಾಮಹರೆಂದು ಖ್ಯಾತನಾಮರಾದ ರಾವಬಹದ್ಧೂರ ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಅಖಿಲ ಕರ್ನಾಟಕ ಮಿತ್ರ ಸಂಘದ ಚಿ.ಮಾ ಸುಧಾಕರ್ ತಿಳಿಸಿದರು. ವಿಜಯಪುರ ಪಟ್ಟಣದ ಅಖಿಲ ಕರ್ನಾಟಕ ಮಿತ್ರ ಸಂಘದ ಆಶ್ರಯದಲ್ಲಿ ಫ.ಗು.ಹಳಕಟ್ಟಿ ಜಯಂತಿಯನ್ನು ಏರ್ಪಡಿಸಲಾಗಿತ್ತು. ಫ.ಗು.ಹಳಕಟ್ಟಿ ಅವರು ಹುಟ್ಟಿದ್ದು 1880ರ ಜುಲೈ 2 ರಂದು ಧಾರವಾಡದಲ್ಲಿ. ತಂದೆ ಗುರುಬಸಪ್ಪ…

Read More

ಸೈಬರ್ ಸೆಂಟರ್ಗಳ ಮುಂದೆ ಪಡಿತರ ಚೀಟಿಗಾಗಿ ಜನರ ಅಲೆದಾಟ

ವಿಜಯ ದರ್ಪಣ ನ್ಯೂಸ್….. ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ಪಟ್ಟಣದ ಸೈಬ‌ರ್ಸೆಂಟರ್‌ಗಳ ಮುಂದೆ ಸಾರ್ವಜನಿಕರು ತುಂಬಿ ತುಳುಕುತ್ತಿದ್ದಾರೆ ಸರ್ಕಾರದ ರಾಜಕಾರಣಿಗಳಿಗೆ ಮತ್ತು ಆಹಾರ ಇಲಾಖೆ ಅಧಿಕಾರಿಗಳಿಗೆ ಜನ ಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ರೇಷನ್‌ ಕಾರ್ಡ್ ಮಾಡಿಸಿಕೊಳ್ಳಲು ಸೈಬರ್ ಸೆಂಟರ್ ಗಳ ಮುಂದೆ ಪರದಾಡುತ್ತಿದ್ದೇವೆ. ಸೈಬರ್ ಸೆಂಟರ್ ಗಳ ಮುಂದೆ ಕಾದು ಕಾದು ಸಾಕಾಗಿದೆ. ಇಲಾಖೆ, ರಾಜಕಾರಣಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷದಿಂದ ನಾವು ಪರದಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಸಾರ್ವಜನಿಕರು ಆಕ್ರೋಶ…

Read More

ರೈತರಿಗೆ ಬೆಳೆ ವಿಮೆಯಿಂದಾಗುವ ಅನುಕೂಲದ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ರೈತರು ಬೆಳೆ ವಿಮೆಗೆ ನೋಂದಾಯಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಸಲಹೆ ರೈತರಿಗೆ ಬೆಳೆ ವಿಮೆಯಿಂದಾಗುವ ಅನುಕೂಲದ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 02 :- ರೈತರಿಗೆ ಬೆಳೆ ವಿಮೆ ನೋಂದಣಿ ಮಾಡಿಸುವದರಿಂದ ಆಗುವ ಲಾಭ ಹಾಗೂ ಅನುಕೂಲಗಳ ಕುರಿತು ಸರಿಯಾದ ಮಾಹಿತಿ ಇರುವುದಿಲ್ಲ. ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ…

Read More

ಮುಸುಕಿನ ಜೋಳ ಬೆಳೆಗೆ ಸೈನಿಕ ಹುಳು ದಾಳಿ 

ವಿಜಯ ದರ್ಪಣ ನ್ಯೂಸ್….  ಮುಸುಕಿನ ಜೋಳ ಬೆಳೆಗೆ ಸೈನಿಕ ಹುಳು ದಾಳಿ  ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ಮುಂಗಾರು ಮಳೆ ವಿಳಂಬವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಆಷಾಢ ಗಾಳಿ ಜೋರಾಗಿ ಬೀಸಲಾರಂಭಿಸಿದೆ. ರೈತರು ತಮ್ಮ ತೋಟಗಳಲ್ಲಿ ಬೆಳೆದಿರುವ ಮುಸುಕಿನ ಜೋಳದ ಬೆಳೆಗೆ ಸೈನಿಕ ಹುಳು ದಾಳಿ ಇಟ್ಟಿದೆ. ನೋಡ ನೋಡುತ್ತಿದ್ದಂತೆ ಬೆಳೆಯುತ್ತಿರುವ ಬೆಳೆ ನಾಶ ಮಾಡುತ್ತಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಾವಿರಾರು ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ರೈತರು, ಕೊಳವೆ ಬಾವಿಗಳನ್ನೇ ನೀರಿನ ಮೂಲವಾಗಿ…

Read More